ಬೆಂಗಳೂರು: ಚಿತ್ರೀಕರಣ ವೇಳೆ ನಟಿ ಸ್ಯಾಂಡಲ್ವುಡ್ ರಾಗಿಣಿ ದ್ವಿವೇದಿ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದ್ದು, ಸದ್ಯ ಅವರು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
BREAKING : ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲು
‘ನಾನು ನನ್ನ ಕುಟುಂಬವನ್ನು ನಿಮ್ಮಲ್ಲಿ ನೋಡುತ್ತೇನೆ’: ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು
ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟಿ ರಾಗಿಣಿ ಅವರ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದ್ದು, ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿರುವ ಹಿನ್ನಲೆಯಲ್ಲಿ ಅವರು ಸದ್ಯ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ, ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾದ ಶೂಟಿಂಗ್ ವೇಳೆಯಲ್ಲಿ ಈ ಘಟನೆ ನಡೆದಿದೆ.