ತುಮಕೂರು:- ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಗೊಂಡಿದ್ದ ಜಗದೀಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಶಿಕ್ಷಕನು ಬಾಲಕಿಗೆ ಹೂಗಳನ್ನು ಸ್ವೀಕರಿಸಲು ಒತ್ತಾಯಿಸುವುದು ಲೈಂಗಿಕ ಕಿರುಕುಳ: ಸುಪ್ರಿಂಕೋರ್ಟ್
BREAKING: ನವದೆಹಲಿಯ ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು!
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಜಗದೀಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಗಾಯಗೊಂಡಿರುವ ಜಗದೀಶ್ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.