ಬೆಂಗಳೂರು : ಅಪ್ರಾಪ್ತೇ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪುಕ್ಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸ್ಥಳಕ್ಕೆ ತನಿಕಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಕ ಅಧಿಕಾರಿಗಳು ಘಟನೆ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಾಥಮಿಕ ತನಿಖೆ ಸಾಕ್ಷಿಗಳ ಸಂಗ್ರಹ ಮಾಡಲಾಗುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನ ನಿರ್ದೇಶನದಂತೆ ಗೈಡ್ ಲೈನ್ಸ್ ಹಾಗೂ ಕಾನೂನಿನ ಪ್ರಕಾರ ತನಿಖೆ ನಡೆಸಲಾಗುತ್ತಿದೆ. ಕೃತ್ಯ ನಡೆದ ಸ್ಥಳ ಎಂದು ಆರೋಪಿಸಲಾದ ಕಡೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ಸಿಗಬಹುದಾದ ಸಾಕ್ಷಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ.
World Sleep Day 2024: ಶೇ.61ರಷ್ಟು ಭಾರತೀಯರು 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ: ಅಧ್ಯಯನ ವರದಿ
ದೂರುದಾರರ ಕಡೆಯಿಂದಲೂ ಕೂಡ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಯಡಿಯೂರಪ್ಪ ವಿರುದ್ಧ ಪುಕ್ಸೋ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಕೃತಿ ನಡೆದ ಸ್ಥಳದಲ್ಲಿ ತನಿಕಾ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ.
ಈ ವಿಷಯದ ಕುರಿತಾಗಿ ಬಿಎಸ್ ಯಡಿಯೂರಪ್ಪ ಎಂದು ಬೆಳಿಗ್ಗೆ ಮಾತನಾಡಿದ್ದು ಬೆಳಿಗೆ ಕಷ್ಟ ಎಂದು ಸಮಸ್ಯೆ ಎಂದು ಹೇಳಿಕೊಂಡು ಮನೆಗೆ ಬಂದಾಗ ಸಮಸ್ಯೆ ಕುರಿತು ಮಾತನಾಡಿ ಕಮಿಷನರಿಗೆ ನ್ಯಾಯ ಒದಗಿಸಿ ಕೊಡಿ ಎಂದು ಹೇಳಿ ಕಳುಹಿಸಿದ್ದೇ ಆದರೆ ಇದೀಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾಳೆ ಅವಳು ಮಾನಸಿಕ ಖಿನ್ನತೆಗೆ ಒಳಗಾಗಿರಬಹುದು. ಹಾಗಾಗಿ ಈ ರೀತಿ ನನ್ನ ಮೇಲೆ ಯಾರೋ ಒಬ್ಬ ಮಾಡಿದ್ದಾಳೆ ನೋಡೋಣ ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದು ತಿಳಿಸಿದರು.