Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಮೆರಿಕದ ಸುಂಕಗಳ ವಿರುದ್ಧ ಭಾರತ ಮಹತ್ವದ ಹೆಜ್ಜೆ ; ‘WTO’ಗೆ ಪ್ರಸ್ತಾವನೆ, ಏನಾಗಲಿದೆ ತಿಳಿಯಿರಿ!

05/07/2025 3:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಧನಸಹಾಯಕ್ಕೆ ಅರ್ಜಿ ಆಹ್ವಾನ!
KARNATAKA

GOOD NEWS: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಧನಸಹಾಯಕ್ಕೆ ಅರ್ಜಿ ಆಹ್ವಾನ!

By kannadanewsnow0716/03/2024 3:41 AM

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. 2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ ಎಸ್ ಪಿ) ಮೂಲಕ ಅರ್ಜಿಯನ್ನು ಮೇ 31 ರೊಳಗೆ ಸಲ್ಲಿಸುವುದು. 2023-24 ನೇ ಸಾಲಿಗಾಗಿ ಈಗಾಗಲೇ ಎಸ್ ಎಸ್ ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯವನ್ನು ಎಸ್ ಎಸ್ ಪಿ ತಂತ್ರಾಂಶದ ಮೂಲಕ ನೀಡಲು ಅನುಕೂಲವಾಗುವಂತೆ ಮಂಡಳಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಕಾರ್ಮಿಕರು https://kbocwwb.karnataka.gov.in/ ಲಿಂಕ್ ಅನ್ನು ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿAlready Existing Seva Sindhu Construction Worker / E-Karmika Construction Worker ಟ್ಯಾಬ್‍ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಉಲ್ಲೇಖ ಸಂಖ್ಯೆಯನ್ನು ನಮೂದಿಸಿ ಆಧಾರ್ ಸಂಖ್ಯೆಯನ್ನು ಲಿಂಕ್ (ಸೀಡ್) ಮಾಡತಕ್ಕದ್ದು.
ಮಂಡಳಿಯಿಂದ ಶೈಕ್ಷಣಿಕ ಸಹಾಯವನ್ನು ಪಡೆಯಲು ಇದು ಆತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದೇ ಇರುವ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ಜೂನ್ 30 ರೊಳಗಾಗಿ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದಾಗಿದೆ.

ಎಲ್ಲಾ ನೋಂದಾಯಿತ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ NPCI (National Payments Corporation of India) ಮ್ಯಾಪಿಂಗ್ ಮಾಡಿಸತಕ್ಕದ್ದು. ಆಧಾರ್ ಸೀಡ್ ಹಾಗೂ ಎನ್‍ಪಿಸಿಐ ಮಾಡಿಸದೇ ಇರುವ ಕಾರ್ಮಿಕರಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಸಾಧ್ಯವಾಗುವುದಿಲ್ಲವಾದ್ದರಿಂದ ಕಡ್ಡಾಯವಾಗಿ ಸೀಡಿಂಗ್ ಮಾಡಿಸಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದರು.

GOOD NEWS: Applications invited for funding the education of the children of building and other construction workers! GOOD NEWS: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಧನಸಹಾಯಕ್ಕೆ ಅರ್ಜಿ ಆಹ್ವಾನ!
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM1 Min Read

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM3 Mins Read

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಮೆರಿಕದ ಸುಂಕಗಳ ವಿರುದ್ಧ ಭಾರತ ಮಹತ್ವದ ಹೆಜ್ಜೆ ; ‘WTO’ಗೆ ಪ್ರಸ್ತಾವನೆ, ಏನಾಗಲಿದೆ ತಿಳಿಯಿರಿ!

05/07/2025 3:24 PM

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM
State News
vidhana soudha KARNATAKA

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By kannadanewsnow5705/07/2025 3:32 PM KARNATAKA 1 Min Read

ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ…

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM

BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ

05/07/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.