Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ವಿಧಾನಪರಿಷತ್ ಜೆಡಿಎಸ್ ಸದಸ್ಯ `ಸೂರಜ್ ರೇವಣ್ಣ’ಗೆ ಬಿಗ್ ರಿಲೀಫ್

26/06/2025 9:17 AM

ನೆತನ್ಯಾಹು ವಿರುದ್ಧದ ಭ್ರಷ್ಟಾಚಾರ ವಿಚಾರಣೆಯನ್ನು ತಕ್ಷಣ ಕೊನೆಗೊಳಿಸುವಂತೆ ಟ್ರಂಪ್ ಆಗ್ರಹ

26/06/2025 9:10 AM

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ: ರಾಜ್ಯದ ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ಉದ್ಯೋಗವಾರ್ತೆ: ರಾಜ್ಯದ ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0716/03/2024 1:00 PM

ಬೆಂಗಳೂರು: ಭಾರತದಲ್ಲಿ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿಯು ಅಂದಾಜು ರೂ. 830 ಕೋಟಿಗಳ ವಹಿವಾಟು ಹೊಂದಿರುವ ಮತ್ತು ತನ್ನ ಸ್ಥಾವರ/ಗಣಿಯನ್ನು ವಿಸ್ತರಣೆ ಮಾಡುವ ಮಹತ್ವಕಾಂಕ್ಷೆ ಯೋಜನೆಯನ್ನು ಹೊಂದಿರುತ್ತದೆ. ಹಟ್ಟಿ ಚಿನ್ನದ ಗಣಿ ಕಂಪನಿಯ ವಿವಿಧ ವಿಭಾಗಗಳಲ್ಲಿ ಉಳಿಕೆ ಮೂಲಸ್ಥಳೀಯೇತರ ವೃಂದ (Residual Parent (Non-local) Cadre) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸ್ಥಳೀಯೇತರ ವೃಂದದ ಅರ್ಹ ಅಭ್ಯರ್ಥಿಗಳಿಂದ ಕಂಪನಿಯ ವೆಬ್‌ಸೈಟ್ https://huttigold.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ನೇಮಕಾತಿಗಳನ್ನು ಕರ್ನಾಟಕ ಸರ್ಕಾರದ ಪರಿಷ್ಕೃತ ಆದೇಶ ಸಿಆಸುಇ 01 ಸೆಹಿಮ 2022, ದಿನಾಂಕ 28-12-2022 ಹಾಗೂ ಸಿಆಸುಇ2 ಸಹಿಮ 2023, ದಿನಾಂಕ 08-03-2023 ರ ನೇರ (Vertical) ಮತ್ತು ಸಮತಲ (Horizontal) ರೋಸ್ಟರ್ ಮೀಸಲಾತಿ ನಿಯಮಗಳನ್ವಯ ಹುದ್ದೆಗಳನ್ನು ಈ
ಕೆಳಗಿನಂತೆ ವರ್ಗೀಕರಿಸಲಾಗಿದೆ.
1. ಜಿ-5 ದರ್ಜೆಯ ಹುದ್ದೆಗಳು: ವೇತನ ಶ್ರೇಣಿ: ರೂ.25000-48020 + ಅನ್ವಯಿಸುವ ಕೈಗಾರಿಕೆ ತುಟ್ಟಿ ಭತ್ಯೆ (ವೇತನ ಪರಿಷ್ಕರಣೆ 01-04-2021 ರಿಂದ ಬಾಕಿ ಇರುತ್ತದೆ).

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 19-03-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-05-2024

ಅರ್ಜಿ ಶುಲ್ಕ : ಪ.ಜಾ., ಪ.ಪಂ., ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಾದಲ್ಲಿ ರೂ.100/-, ಹಿಂದುಳಿದ ವರ್ಗದ (ಪ್ರವರ್ಗ 2ಎ, 2ಬಿ, 3ಎ & 3ಬಿ) ಅಭ್ಯರ್ಥಿಗಳಾದಲ್ಲಿ ರೂ.300/- ಮತ್ತು ಸಾಮಾನ್ಯ ಅಭ್ಯರ್ಥಿಗಳಾದಲ್ಲಿ ರೂ.600/- ಮೊತ್ತದ ಶುಲ್ಕವನ್ನು (ಬ್ಯಾಂಕ್ ಶುಲ್ಕವನ್ನು ಹೊರತುಪಡಿಸಿ) ಆನ್ ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೇಮೆಂಟ್ ಗೇಟ್ ವೇ ಮೂಲಕ ಪಾವತಿಸಬೇಕು.

ವಿಶೇಷ ಸೂಚನೆ : 1) ವೃತ್ತಿ /ಕಂಪ್ಯೂಟರ್ ಆಧಾರಿತ ಪರೀಕ್ಷೆ (Computer Based Test – CBT) ನಡೆಸುವ ದಿನಾಂಕ ಹಾಗೂ ಸ್ಥಳದ ಮಾಹಿತಿಯನ್ನು ಸಂಬಂಧಿಸಿದವರಿಗೆ ಕಂಪನಿಯ ವೆಬ್ ಸೈಟ್ ಹಾಗೂ ಇ-ಮೇಲ್ / ಎಸ್.ಎಮ್.ಎಸ್. ಮೂಲಕ ತಿಳಿಸಲಾಗುವುದು ಹಾಗೂ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

2) ವೃತ್ತಿ /ಕಂಪ್ಯೂಟರ್ ಆಧಾರಿತ ಪರೀಕ್ಷೆ (Computer Based Test – CRT)ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಐದು ಅಭ್ಯರ್ಥಿಗಳನ್ನು ಮಾತ್ರ ದೈಹಿಕ / ಸಹಿಷ್ಣುತಾ ಪರೀಕ್ಷೆಗೆ ಹಾಜರಾಗಲು ಸಂಬಂಧಿಸಿದವರಿಗೆ ದೈಹಿಕ / ಸಹಿಷ್ಣುತಾ ಪರೀಕ್ಷೆಯ ವಿವರಗಳು/ಮಾಹಿತಿಯನ್ನು ಕಂಪನಿಯ ವೆಬ್ ಸೈಟ್ ಹಾಗೂ ಇ-ಮೇಲ್ / ಎಸ್.ಎಮ್.ಎಸ್. ಮೂಲಕ ತಿಳಿಸಲಾಗುವುದು ಹಾಗೂ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

3) ಅರ್ಹತಾ ಪಟ್ಟಿಯನ್ನು ತಯಾರಿಸಲು ಪ್ರತಿ ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇ. 50% (50% weightage) ಹಾಗೂ ನೇಮಕಾತಿ ಪ್ರಾಧಿಕಾರವು ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ (Computer Based Test – CBT) ಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇ.50% ಅಂಕಗಳನ್ನು (50% weightage) ಪರಿಗಣಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಪ್ರಕಟಿಸಲಾಗುವುದು.

ಷರತ್ತುಗಳು ಮತ್ತು ನಿಬಂಧನೆಗಳು

1. ಕಾನೂನು ರೀತ್ಯಾ ಸ್ಥಾಪಿಸಲ್ಪಟ್ಟಿರುವ ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪದವಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ 3 ವರ್ಷಗಳ ಡಿಪ್ಲೊಮಾ, ಹಾಗೂ ಕೈಗಾರಿಕೆತರಬೇತಿ ಸಂಸ್ಥೆಯಿಂದ 2 ವರ್ಷಗಳ ಐ.ಟಿ.ಐ. ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

2. ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಾಮಾನ್ಯ ಅಭ್ಯರ್ಥಿಗೆ 35 ವರ್ಷ, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿಗೆ ಗರಿಷ್ಠ 38 ವರ್ಷಗಳು ಮತ್ತು ಪ.ಜಾ., ಪ.ಪಂ. ಮತ್ತು ಪ್ರವರ್ಗ-1ಕ್ಕೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

3. ಅಭ್ಯರ್ಥಿಯು ಮಾಜಿ ಸೈನಿಕ/ವಿಧವೆ/ಅಂಗವಿಕಲರು ಹಾಗೂ ಇನ್ನಿತರರಿಗೆ ಕರ್ನಾಟಕ ಸರ್ಕಾರದ ನೇಮಕಾತಿ ಆದೇಶದಂತೆ ವಯೋಮಿತಿಯಲ್ಲಿ ನಿಯಮಾನುಸಾರಸಡಿಲಿಕೆಯನ್ನು ನೀಡಲಾಗುವುದು.

 

here's the complete information Job News: Hatti Gold Mine invites applications for various posts ಇಲ್ಲಿದೆ ಸಂಪೂರ್ಣ ಮಾಹಿತಿ ಉದ್ಯೋಗವಾರ್ತೆ: ರಾಜ್ಯದ ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ವಿಧಾನಪರಿಷತ್ ಜೆಡಿಎಸ್ ಸದಸ್ಯ `ಸೂರಜ್ ರೇವಣ್ಣ’ಗೆ ಬಿಗ್ ರಿಲೀಫ್

26/06/2025 9:17 AM1 Min Read

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM1 Min Read

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM1 Min Read
Recent News

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ವಿಧಾನಪರಿಷತ್ ಜೆಡಿಎಸ್ ಸದಸ್ಯ `ಸೂರಜ್ ರೇವಣ್ಣ’ಗೆ ಬಿಗ್ ರಿಲೀಫ್

26/06/2025 9:17 AM

ನೆತನ್ಯಾಹು ವಿರುದ್ಧದ ಭ್ರಷ್ಟಾಚಾರ ವಿಚಾರಣೆಯನ್ನು ತಕ್ಷಣ ಕೊನೆಗೊಳಿಸುವಂತೆ ಟ್ರಂಪ್ ಆಗ್ರಹ

26/06/2025 9:10 AM

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM
State News
KARNATAKA

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : ವಿಧಾನಪರಿಷತ್ ಜೆಡಿಎಸ್ ಸದಸ್ಯ `ಸೂರಜ್ ರೇವಣ್ಣ’ಗೆ ಬಿಗ್ ರಿಲೀಫ್

By kannadanewsnow5726/06/2025 9:17 AM KARNATAKA 1 Min Read

ಬೆಂಗಳೂರು : ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.…

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.