ಬಳ್ಳಾರಿ: ಮೀನುಗಾರಿಕೆ ಇಲಾಖೆ ವತಿಯಿಂದ ಕರ್ನಾಟಕ ಗಣಿ ಪುನಶ್ಚೇತನ ನಿಗಮದಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮೀನುಗಾರರ ಸಹಕಾರ ಸಂಘಗಳು, ಮೀನುಗಾರರ ರೈತ ಉತ್ಪಾದಕ ಸಂಸ್ಥೆಗಳು, ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿಗಳನ್ನು ಮಾ.31ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಮೊ.9449593156ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.