ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರನ್ನಾಗಿ ಆರ್ಥಿಕ ತಜ್ಞ ಪ್ರೊ.ಗೋವಿಂದ ರಾವ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಈ ಕುರಿತಂತೆ ಎಕ್ಸ್ ಮಾಡಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಡಾ|| ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿರುವುದರಿಂದ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞರಾದ ಪ್ರೊ|| ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಡಾ|| ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿರುವುದರಿಂದ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞರಾದ ಪ್ರೊ|| ಗೋವಿಂದ ರಾವ್ ಅವರನ್ನು… pic.twitter.com/qPDeheI0iS
— CM of Karnataka (@CMofKarnataka) March 16, 2024
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ : ಪ್ರಧಾನಿ ಮೋದಿ ವಾಗ್ದಾಳಿ
ಲೋಕಸಭಾ ಚುನಾವಣೆ : ಮಣಿಪುರ ಗಲಭೆಯ ಸಂತ್ರಸ್ತರಿಗೆ ನಿರಾಶ್ರಿತ ಕೇಂದ್ರದಿಂದಲೇ ಮತದಾನಕ್ಕೆ ಅವಕಾಶ!