ಬೆಂಗಳೂರು : ಚಿನ್ನಾಭರಣ ಮಳಿಗೆ ಒಂದರಲ್ಲಿ ಯುಪಿಎಸ್ ಬ್ಯಾಟರಿ ಸ್ಕೂಟರಿಂದ ಆಕಸ್ಮಿಕ ಬೆಂಕಿ ಅವಘಡ ನಡೆದಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಚಿಮ್ಮನೂರು ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ.
ಮೋದಿ ವಿರುದ್ಧ ಸುಳ್ಳು ಆರೋಪ ಮಾಡಿದವರಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ : ಪ್ರಹ್ಲಾದ್ ಜೋಶಿ
ಯುಪಿಎಸ್ ಬ್ಯಾಟರಿ ಸರ್ಕ್ಯೂಟ್ ಆಗಿ ಚಿನ್ನಾಭರಣ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಬೆಂಗಳೂರಿನ ಜಾಲಹಳ್ಳಿಯ ಚಿಮ್ಮನೂರು ಚಿನ್ನಾಭರಣ ಮಳೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಚಿನ್ನಾಭರಣ ಮಳಿಗೆ ತುಂಬಾ ದಟ್ಟ ಹೊಗೆ ಆವರಿಸಿದರಿಂದ ಸಿಬ್ಬಂದಿ ಕೆಲ ಕಾಲ ಆತಂಕಗೊಂಡಿದ್ದರು.
BREAKING: ಹರಿಯಾಣದಲ್ಲಿ ‘ಬಾಯ್ಲರ್ ಸ್ಪೋಟ’ಗೊಂಡು ಭೀಕರ ದುರಂತ: 100ಕ್ಕೂ ಹೆಚ್ಚು ಜನರಿಗೆ ಗಾಯ
ತಕ್ಷಣ ಘಟನ ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿತು. ಘಟನೆ ಕುರಿತಂತೆ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.