Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM

ಜನಸಾಮಾನ್ಯರಿಗೆ ಗುಡ್ ನ್ಯೂಸ್ : `ಅಡುಗೆ ಎಣ್ಣೆ’ಗಳ ಬೆಲೆಯಲ್ಲಿ ಭಾರಿ ಇಳಿಕೆ | Cooking oil

06/07/2025 11:49 AM

BREAKING : ಶೀಘ್ರವೇ `CM’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ಬಿ.ವೈ. ವಿಜಯೇಂದ್ರ ಹೊಸ ಬಾಂಬ್.!

06/07/2025 11:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು
KARNATAKA

BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು

By kannadanewsnow5717/03/2024 8:12 AM

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಶಹಬಾದ್‌ ತಾಲೂಕಿನ ಭಂಕೂರು ಬಳಿ ಎರಡು ಕಾರುಗಳು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ಸ್ವಿಫ್ಟ್‌ ಕಾರಿನಲ್ಲಿ ಜಾಹೀತ್‌ ಪಠಾಣ್‌  ಹಾಗೂ ಶಾಕಿರ್‌ ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವು BREAKING: Two killed in collision between two cars in Kalaburagi
Share. Facebook Twitter LinkedIn WhatsApp Email

Related Posts

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM1 Min Read

BREAKING : ಶೀಘ್ರವೇ `CM’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ಬಿ.ವೈ. ವಿಜಯೇಂದ್ರ ಹೊಸ ಬಾಂಬ್.!

06/07/2025 11:41 AM1 Min Read

BIG NEWS : ರಾಜ್ಯದ ರೈತರೇ ಗಮನಿಸಿ : `ಇ-ಪೌತಿ’ ಮಾಡಿಸಿಕೊಳ್ಳದಿದ್ದರೆ ಇನ್ಮುಂದೆ ಸಿಗಲ್ಲ ಸರ್ಕಾರದ ಈ ಸೌಲಭ್ಯಗಳು.!

06/07/2025 11:28 AM2 Mins Read
Recent News

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM

ಜನಸಾಮಾನ್ಯರಿಗೆ ಗುಡ್ ನ್ಯೂಸ್ : `ಅಡುಗೆ ಎಣ್ಣೆ’ಗಳ ಬೆಲೆಯಲ್ಲಿ ಭಾರಿ ಇಳಿಕೆ | Cooking oil

06/07/2025 11:49 AM

BREAKING : ಶೀಘ್ರವೇ `CM’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ಬಿ.ವೈ. ವಿಜಯೇಂದ್ರ ಹೊಸ ಬಾಂಬ್.!

06/07/2025 11:41 AM

ಲಗೇಜ್ ಡೆಲಿವರಿಯಲ್ಲಿ ಎರಡು ದಿನ ವಿಳಂಬ : ಸ್ಪೈಸ್ ಜೆಟ್ ಗೆ 10,000 ರೂ. ದಂಡ

06/07/2025 11:40 AM
State News
KARNATAKA

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

By kannadanewsnow5706/07/2025 11:57 AM KARNATAKA 1 Min Read

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಪಶ್ಚಿಮ ಬಂಗಾಳದಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…

BREAKING : ಶೀಘ್ರವೇ `CM’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ಬಿ.ವೈ. ವಿಜಯೇಂದ್ರ ಹೊಸ ಬಾಂಬ್.!

06/07/2025 11:41 AM

BIG NEWS : ರಾಜ್ಯದ ರೈತರೇ ಗಮನಿಸಿ : `ಇ-ಪೌತಿ’ ಮಾಡಿಸಿಕೊಳ್ಳದಿದ್ದರೆ ಇನ್ಮುಂದೆ ಸಿಗಲ್ಲ ಸರ್ಕಾರದ ಈ ಸೌಲಭ್ಯಗಳು.!

06/07/2025 11:28 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ `ಇ-ಪೌತಿ’ ಆಂದೋಲನ ಅಭಿಯಾನ

06/07/2025 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.