Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ‘ಶಿವಮೊಗ್ಗ’ಕ್ಕೆ ‘ಪ್ರಧಾನಿ ನರೇಂದ್ರ ಮೋದಿ’ ಭೇಟಿ: ಹೀಗಿದೆ ‘ಕಾರ್ಯಕ್ರಮದ ವಿವರ’
KARNATAKA

ಇಂದು ‘ಶಿವಮೊಗ್ಗ’ಕ್ಕೆ ‘ಪ್ರಧಾನಿ ನರೇಂದ್ರ ಮೋದಿ’ ಭೇಟಿ: ಹೀಗಿದೆ ‘ಕಾರ್ಯಕ್ರಮದ ವಿವರ’

By kannadanewsnow0918/03/2024 5:45 AM

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಇಂದು ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರುತ್ತಾರೆ ಎಂದರು. ವಿಶಿಷ್ಟ ಯೋಜನೆಯನ್ನು ಮಾಡಿದ್ದು, ಪ್ರಧಾನಿಯವರು ಬೃಹತ್ ಪೆಂಡಾಲ್‍ನಲ್ಲಿ ಜನರನ್ನು ವಾಹನದಲ್ಲಿ ವೀಕ್ಷಿಸುತ್ತ, ಕೈ ಬೀಸುತ್ತ ವೇದಿಕೆಗೆ ಬರುತ್ತಾರೆ ಎಂದು ವಿವರಿಸಿದರು.

ರಾಜ್ಯದಲ್ಲಿ 28ಕ್ಕೆ 28 ಸೀಟು ಗೆಲ್ಲುವುದರ ಕಡೆ ಪಕ್ಷ ಗಮನ ಕೊಡಲಿದೆ. ಸಾರ್ವಜನಿಕರು ಈ ಸಭೆಯನ್ನು ಯಶಸ್ವಿಯಾಗಿ ಮಾಡಬೇಕೆಂದು ಕೋರಿದರು. ವಿಕಸಿತ ಭಾರತ ಸಂಕಲ್ಪಕ್ಕೆ ಜನರು ಸ್ಪಂದಿಸಲು ಮನವಿ ಮಾಡಿದರು. ಇವತ್ತು ಹೋಗಿ ಈಶ್ವರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಂಸದ ಬಿ.ವೈ.ರಾಘವೇಂದ್ರ, ಸ್ಥಳೀಯ ಬಿಜೆಪಿ ಮುಖಂಡರು, ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ PM Narendra Modi to visit Shimoga tomorrow: Here's the details of the programme
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM3 Mins Read

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM1 Min Read

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 500 ಮೀಟರ್ ಒಳಗಿನ `ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ `ಟ್ರಾನ್ಸ್ಫಾರ್ಮರ್’.!

05/07/2025 2:12 PM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

By kannadanewsnow5705/07/2025 2:35 PM KARNATAKA 3 Mins Read

ಬೆಂಗಳೂರು : ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡಿದ ನನ್ನ ಭೂಮಿ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಕೇವಲ 7 ತಿಂಗಳಲ್ಲಿ…

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 500 ಮೀಟರ್ ಒಳಗಿನ `ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ `ಟ್ರಾನ್ಸ್ಫಾರ್ಮರ್’.!

05/07/2025 2:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.