ನವದೆಹಲಿ: ದೆಹಲಿ ಜಲ ಮಂಡಳಿಗೆ (ಡಿಜೆಬಿ) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊರಡಿಸಿರುವ ಸಮನ್ಸ್ ನಿಂದ ಅರವಿಂದ್ ಕೇಜ್ರಿವಾಲ್ ಹೊರಗುಳಿಯಲಿದ್ದಾರೆ.
ದೆಹಲಿ ಜಲ ಮಂಡಳಿಯಲ್ಲಿ (ಡಿಜೆಬಿ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊರಡಿಸಿರುವ ಸಮನ್ಸ್ ನಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೊರಗುಳಿಯಲಿದ್ದಾರೆ ಎಂದು ಎಎಪಿ ತಿಳಿಸಿದೆ ಎಂದು ವರದಿಯಾಗಿದೆ.