ಕೊಡಗು : ಕಾರು ಚಲಿಸಲು ಬಾರದೆ ಇರುವ ಅಪ್ರಾಪ್ತ ಬಾಲಕನ ಒಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ವೇಳೆ ಇಬ್ಬರು ಮಹಿಳೆಯರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲ್ ನಗರದ ಸುಂಟಿಕೊಪ್ಪಮ್ ಬಲಿ ನಡೆದಿದೆ.
‘ಕುಟುಂಬ ರಾಜಕಾರಣ’ ವಿರೋಧಿಸುವ ಮೋದಿ ಯಡಿಯೂರಪ್ಪ ಪುತ್ರನಿಗೆ ಟಿಕೇಟ್ ನೀಡಿದ್ದಾರೆ : ಕೆ.ಎಸ್ ಈಶ್ವರಪ್ಪ ಕಿಡಿ
ಅಪ್ರಾಪ್ತ ಬಾಲಕನೊಬ್ಬ ಅಡ್ಡಾದಿಡ್ಡಿ ಆಗಿ ಕಾರು ಚಲಾಯಿಸಿ ಬಾಲಕನಿಂದ ಅವಾಂತರ ನಡೆದಿದ್ದು ಸುಂಟಿಕೋಪಂ ಬಳಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದಾನೆ.ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೋಪಂ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರಿಗೆ ಗಂಭೀರವಾದ ಗಾಯಗಳಾಗಿವೆ. ಕಾರು ದಿಕ್ಕಿಯಾಗಿ ಶಾಂತಮ್ಮ ಹಾಗೂ ಕಾವ್ಯ ಎನ್ನುವವರಿಗೆ ಗಂಭೀರವಾದಂತಹ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಾರು ಚಲಾಯಿಸಿ ಡಿಕ್ಕಿಯಾಗಿ ಡಿಕ್ಕಿ ಹೊಡೆದಿದ್ದರಿಂದ ಕಾರು ಪಲ್ಟಿಯಾಗಿದೆ ಅನಾಹುತ ಸಂಭವಿಸಿದೆ ಘಟನೆ ಕುರಿತಂತೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.