Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಲ್ಕತ್ತಾ ಸಾಮೂಹಿಕ ಅತ್ಯಾಚಾರ ಪ್ರಕರಣ: ಕಾನೂನು ವಿದ್ಯಾರ್ಥಿನಿಗೆ ಹಾಕಿ ಸ್ಟಿಕ್ ನಿಂದ ಥಳಿಸಿ, ಚಿತ್ರೀಕರಿಸಿ, ಬ್ಲ್ಯಾಕ್ಮೇಲ್

28/06/2025 10:58 AM

SHOCKING : ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿ ಚಲಿಸುತ್ತಿದ್ದ ಬೈಕ್ ನಲ್ಲೇ ರೊಮ್ಯಾನ್ಸ್ ಮಾಡಿದ ಜೋಡಿಗಳು : ವಿಡಿಯೋ ವೈರಲ್ | WATCH VIDEO

28/06/2025 10:53 AM

SHOCKING : ಭಾರತದ ಈ ರಾಜ್ಯದಲ್ಲಿ ಹೆಚ್ಚಾಗಿವೆ `ಗರ್ಭಪಾತ’ದ ಪ್ರಕರಣಗಳು : ವರದಿ

28/06/2025 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವೇಗೌಡರು ಅಳಿಯನನ್ನು ‘BJP ಚಿಹ್ನೆ’ಯಿಂದ ಸ್ಪರ್ಧೆ ಮಾಡಿಸಿದ್ದು ‘ಜೆಡಿಎಸ್’ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಕೆಶಿ
KARNATAKA

ದೇವೇಗೌಡರು ಅಳಿಯನನ್ನು ‘BJP ಚಿಹ್ನೆ’ಯಿಂದ ಸ್ಪರ್ಧೆ ಮಾಡಿಸಿದ್ದು ‘ಜೆಡಿಎಸ್’ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಕೆಶಿ

By kannadanewsnow0919/03/2024 7:57 PM

ಬೆಂಗಳೂರು : “ದೇವೇಗೌಡರ ಅಳಿಯ ಅವರು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.

2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಇದನ್ನು ನಾನು ನಿರೀಕ್ಷೆ ಮಾಡಿದ್ದೆ. ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಪಕ್ಷಕ್ಕೆ ಬಹಳ ಮುಜುಗರವಾಗಿದೆ. ಅವರ ಆಂತರಿಕ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಜೆಡಿಎಸ್ ಗೆ ಕೆಲವು ಕ್ಷೇತ್ರಗಳಲ್ಲಿ ಸ್ವಂತ ಶಾಸಕರು, ಸಂಸದರು ಇದ್ದಾರೆ. ಅವರ ಶಕ್ತಿ ಪಕ್ಷಕ್ಕೆ ಬೇಕಾಗಿದೆ. ಆದರೆ ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ಬಿಜೆಪಿ ಇದೇ ರೀತಿ ಮಾಡಿಕೊಂಡು ಬಂದಿದೆ. ಇದು ಅವರ ಪಕ್ಷಗಳ ಆಂತರಿಕ ವಿಚಾರ. ಆ ಬಗ್ಗೆ ಅವರೇ ತೀರ್ಮಾನ ಮಾಡಿಕೊಳ್ಳಲಿ. ನನಗೂ ಅದಕ್ಕೂ ಸಂಬಂಧವಿಲ್ಲ” ಎಂದು ತಿಳಿಸಿದರು.

ಸದಾನಂದಗೌಡರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲು ಆಪರೇಶನ್ ಮಾಡಲಾಗುತ್ತಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಒಂದು ಪಕ್ಷದಲ್ಲಿ ಟಿಕೆಟ್ ವಂಚಿತರಾದವರು ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವುದು ರಾಜಕೀಯದಲ್ಲಿ ಸಹಜ. ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಮೂಡಿಗೆರೆಯಲ್ಲಿ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು. ನಮ್ಮಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ನೀಡದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು. ಶೆಟ್ಟರ್, ಸವದಿಗೆ ಬಿಜೆಪಿಯಲ್ಲಿ ಅವಕಾಶ ಸಿಗದಿದ್ದಾಗ ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಿಸಿದ್ದೇವೆ. ಯಾವುದೇ ಪಕ್ಷ ಇದಕ್ಕೆ ಹೊರತಾಗಿಲ್ಲ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಸದಾನಂದ ಗೌಡರ ಸೇರ್ಪಡೆಗೆ ಅವಕಾಶ ಇದೆಯೇ ಎಂದು ಕೇಳಿದಾಗ, “ನಮ್ಮ ತಂತ್ರಗಾರಿಕೆಯನ್ನು ನಾವು ಬಿಟ್ಟು ಕೊಡುವುದಿಲ್ಲ” ಎಂದು ತಿಳಿಸಿದರು.

ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ‘ಜೆಡಿಎಸ್‌-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ

ನಾನೊಬ್ಬ ಸ್ಟ್ರಾಂಗ್ CM, ನಿಮ್ಮ ಹಾಗೆ ವೀಕ್ PM ಅಲ್ಲ: ‘ಮೋದಿ’ ವಿರುದ್ಧ ಸಿದ್ಧರಾಮಯ್ಯ ವಾಗ್ಧಾಳಿ

ದೇವೇಗೌಡರು ಅಳಿಯನನ್ನು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಿಸಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಕೆಶಿ Deve Gowda's son-in-law fielded on BJP symbol was JD(S)'s first suicide attempt: DK Shivakumar
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : ಓರ್ವ ಮಹಿಳೆಗೆ ಗಂಭೀರ ಗಾಯ

28/06/2025 10:41 AM1 Min Read

ಅಸ್ತು ದೇವತೆಗಳು ಸಂಚರಿಸುವ ವೇಳೆ, ಈ ಒಂದು ಮಂತ್ರ ಹೇಳಿದ್ರೆ ಸಾಕು ನಿಮ್ಮ ಎಲ್ಲ ಕೋರಿಕೆ ಶೀಘ್ರ ಫಲಿಸುತ್ತೆ

28/06/2025 10:40 AM3 Mins Read

BREAKING : ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶದಿಂದ ಫಂಡಿಂಗ್ : ‘NIA’ ತನಿಖೆಯ ವೇಳೆ ಸ್ಫೋಟಕ ಮಾಹಿತಿ ಬಹಿರಂಗ!

28/06/2025 10:29 AM1 Min Read
Recent News

ಕೊಲ್ಕತ್ತಾ ಸಾಮೂಹಿಕ ಅತ್ಯಾಚಾರ ಪ್ರಕರಣ: ಕಾನೂನು ವಿದ್ಯಾರ್ಥಿನಿಗೆ ಹಾಕಿ ಸ್ಟಿಕ್ ನಿಂದ ಥಳಿಸಿ, ಚಿತ್ರೀಕರಿಸಿ, ಬ್ಲ್ಯಾಕ್ಮೇಲ್

28/06/2025 10:58 AM

SHOCKING : ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿ ಚಲಿಸುತ್ತಿದ್ದ ಬೈಕ್ ನಲ್ಲೇ ರೊಮ್ಯಾನ್ಸ್ ಮಾಡಿದ ಜೋಡಿಗಳು : ವಿಡಿಯೋ ವೈರಲ್ | WATCH VIDEO

28/06/2025 10:53 AM

SHOCKING : ಭಾರತದ ಈ ರಾಜ್ಯದಲ್ಲಿ ಹೆಚ್ಚಾಗಿವೆ `ಗರ್ಭಪಾತ’ದ ಪ್ರಕರಣಗಳು : ವರದಿ

28/06/2025 10:47 AM

BIG NEWS : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : ಓರ್ವ ಮಹಿಳೆಗೆ ಗಂಭೀರ ಗಾಯ

28/06/2025 10:41 AM
State News
KARNATAKA

BIG NEWS : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : ಓರ್ವ ಮಹಿಳೆಗೆ ಗಂಭೀರ ಗಾಯ

By kannadanewsnow0528/06/2025 10:41 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಬ್ರೇಕ್ ಫೈಲ್ ಆಗಿ KSRTC ಬಸ್ ಒಂದು ರಸ್ತೆ ಬದಿಯ…

ಅಸ್ತು ದೇವತೆಗಳು ಸಂಚರಿಸುವ ವೇಳೆ, ಈ ಒಂದು ಮಂತ್ರ ಹೇಳಿದ್ರೆ ಸಾಕು ನಿಮ್ಮ ಎಲ್ಲ ಕೋರಿಕೆ ಶೀಘ್ರ ಫಲಿಸುತ್ತೆ

28/06/2025 10:40 AM

BREAKING : ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶದಿಂದ ಫಂಡಿಂಗ್ : ‘NIA’ ತನಿಖೆಯ ವೇಳೆ ಸ್ಫೋಟಕ ಮಾಹಿತಿ ಬಹಿರಂಗ!

28/06/2025 10:29 AM

BREAKING : 5 ಹುಲಿಗಳ ಸಾವು ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

28/06/2025 10:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.