ಥಾಣೆ:ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ತಂಡಗಳು ಪ್ರಸ್ತುತ ಘಟನಾ ಸ್ಥಳದಲ್ಲಿದ್ದು, ಬೆಂಕಿಯನ್ನು ನಿಯಂತ್ರಿಸಲು ಕೆಲಸ ಮಾಡುತ್ತಿವೆ.
ಬೆಂಕಿಯ ವೀಡಿಯೊವನ್ನು ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿದೆ. ಸದ್ಯದ ಮಾಹಿತಿ ಪ್ರಕಾರ, ಯಾವುದೇ ಸಾವುನೋವುಗಳು ಅಥವಾ ಬೆಂಕಿಯಿಂದ ಉಂಟಾದ ಹಾನಿಯ ಬಗ್ಗೆ ವರದಿಯಾಗಿಲ್ಲ.
VIDEO | Fire breaks out at a warehouse in #Bhiwandi of Thane district, #Maharashtra. Fire tenders at the spot. More details are awaited.
(Full video available on PTI Videos – https://t.co/n147TvqRQz) pic.twitter.com/O8wo0ElYuA
— Press Trust of India (@PTI_News) March 20, 2024