Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

BREAKING: ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿಯನ್ನೇ ಕೊಲೆಗೈದ ಪತ್ನಿ ಅರೆಸ್ಟ್ !

09/06/2025 8:47 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ‘ಸ್ಕ್ರೀನಿಂಗ್ ಕಮಿಟಿ’ ರಚನೆ
KARNATAKA

ಲೋಕಸಭಾ ಚುನಾವಣೆ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ‘ಸ್ಕ್ರೀನಿಂಗ್ ಕಮಿಟಿ’ ರಚನೆ

By kannadanewsnow0920/03/2024 4:59 PM

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಆದೇಶಿಸಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಲೋಕಸಭಾ ಸಾರ್ವತ್ರಿಕ ಚುನಾವಣೆಗಳನ್ನು ಭಾರತ ಚುನಾವಣಾ ಆಯೋಗವು ದಿನಾಂಕ: 16.03.2024, ಶನಿವಾರದಂದು ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ಅಂದಿನಿಂದಲೇ ಜಾರಿಗೆ ಬಂದಿರುತ್ತದೆ. ಜಾರಿಯಾಗಿರುವ ಚುನಾವಣಾ ಮಾದರಿ ನೀತಿ ಸಂಹಿತೆಯು ಉಲ್ಲಂಘನೆಯಾಗದಂತೆ ಇಲಾಖೆಗಳು ಜಾಗ್ರತೆ ವಹಿಸುವುದು ಅವಶ್ಯವಾಗಿರುತ್ತದೆ. ಮಾದರಿ ನೀತಿ ಸಂಹಿತೆ ವಿನಾಯಿತಿ ಬೇಕಾದ ಪ್ರಸ್ತಾವನೆಗಳಿಗೆ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ (Screening Committee)ಯನ್ನು ರಚಿಸಲಾಗಿದೆ.

ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾದರಿ ನೀತಿ ಸಂಹಿತೆ ಕುರಿತಾದ ಸೂಚನೆಗಳನ್ನು ಆಡಳಿತ ಇಲಾಖೆಗಳು ಗಮನದಲ್ಲಿಟ್ಟುಕೊಂಡು, ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾಗಿರುವ ತುರ್ತು ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಪರಿಶೀಲನಾ ಸಮಿತಿಗೆ ಸಂಬಂಧಿಸಿದ ಆಡಳಿತ ಇಲಾಖೆಗಳು ಕಳುಹಿಸುವುದು.

ಸರ್ಕಾರದ ಸಮಿತಿಗೆ ನಿಗಮಗಳು/ ಮಂಡಳಿಗಳು/ ನಿರ್ದೇಶನಾಲಯಗಳು ಸಂಬಂಧಿಸಿದ ಆಡಳಿತ ಇಲಾಖೆಗೆ ಪ್ರಸ್ತಾವನೆ ಕಳುಹಿಸುವುದು. ಆಡಳಿತ ಇಲಾಖೆಗಳು ಅವುಗಳನ್ನು ಪರಿಶೀಲಿಸಿ, ಮಾದರಿ ನೀತಿ ಸಂಹಿತೆ ಸಡಿಲಿಸುವ ತುರ್ತು ಅಗತ್ಯತೆ ಇದ್ದಲ್ಲಿ ಮಾತ್ರ ಅಂತಹ ಪ್ರಸ್ತಾವನೆಗಳನ್ನು ಪರಿಶೀಲನಾ ಕಳುಹಿಸುವುದು. ಆಡಳಿತ ಇಲಾಖೆಗಳು ಪ್ರಸ್ತಾವನೆಗಳನ್ನು ಆಂಗ್ಲ ಭಾಷೆಯಲ್ಲಿ ಪರಿಶೀಲನಾ ಸಮಿತಿಗೆ ಕಳುಹಿಸುವುದು. ಅದರ Soft Copy ಅನ್ನು cabinetsection@gmail.com ಗೆ ಕಳುಹಿಸುವಂತೆ ತಿಳಿಸಲಾಗಿದೆ.

ಲೋಕಸಭಾ ಚುನಾವಣೆ: ಯಾರಿಗೆಲ್ಲ ‘ಅಂಚೆ ಮತದಾನ’ಕ್ಕೆ ಅವಕಾಶ.? ಇಲ್ಲಿದೆ ಡೀಟೆಲ್ಸ್

`EVM’ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾರದರ್ಶಕತೆಗೆ ಸಾಕ್ಷಿಯಾಗಿದೆ : ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

Share. Facebook Twitter LinkedIn WhatsApp Email

Related Posts

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM2 Mins Read

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM1 Min Read

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

09/06/2025 8:39 AM2 Mins Read
Recent News

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

BREAKING: ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿಯನ್ನೇ ಕೊಲೆಗೈದ ಪತ್ನಿ ಅರೆಸ್ಟ್ !

09/06/2025 8:47 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

SHOCKING : ಪೋಷಕರೇ ಎಚ್ಚರ : ಜ್ವರದ ಸಿರಪ್ ಕುಡಿದ 5 ವರ್ಷದ ಮಗು ಸಾವು.!

09/06/2025 8:42 AM
State News
KARNATAKA

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

By kannadanewsnow5709/06/2025 8:50 AM KARNATAKA 2 Mins Read

ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ…

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

09/06/2025 8:39 AM

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

09/06/2025 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.