ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್’ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ.
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ ಬ್ಯಾಂಕುಗಳು ತೆರೆದಿರುತ್ತವೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ 2023-24ರ ಕೊನೆಯ ದಿನವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
All Agency Banks to remain open for public on March 31, 2024 (Sunday)https://t.co/7eI5CZtlh0
— ReserveBankOfIndia (@RBI) March 20, 2024
ಎಲ್ಲಾ ಆದಾಯ ತೆರಿಗೆ ಕಚೇರಿಗಳು ತೆರೆದಿರುತ್ತವೆ.!
ಈ ಹಿಂದೆ, ಆದಾಯ ತೆರಿಗೆ ಇಲಾಖೆ ತನ್ನ ಎಲ್ಲಾ ಕಚೇರಿಗಳನ್ನ ತೆರೆದಿಡಲು ನಿರ್ಧರಿಸಿತ್ತು. ಗುಡ್ ಫ್ರೈಡೆ ರಜೆ ಸೇರಿದಂತೆ ಶನಿವಾರ ಮತ್ತು ಭಾನುವಾರ ರಜಾದಿನಗಳನ್ನ ಇಲಾಖೆ ರದ್ದುಗೊಳಿಸಿತ್ತು.
BREAKING: ತುಮಕೂರಲ್ಲಿ ‘ಖಾಸಗಿ ಬಸ್’ನಲ್ಲಿ ನಿಗೂಢ ಸ್ಪೋಟ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
BREAKING : ಮಾ.31ರ ಭಾನುವಾರವೂ ‘ಬ್ಯಾಂಕುಗಳು’ ತೆರೆದಿರುತ್ವೆ : ‘RBI’ ಮಹತ್ವದ ನಿರ್ಧಾರ |Bank Open Sunday