ಬೆಂಗಳೂರು : ಬಿಜೆಪಿಗೆ ಚಿಕ್ಕಬಳ್ಳಾಪುರ ಸಂಸದ ಬಿಎನ್ ಬಚ್ಚೇಗೌಡ ಗುಡ್ ಬೈ ಹೇಳಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಎಂದು ತಿಳಿದುಬಂದಿದೆ.
ನಾನು ಬಿಜೆಪಿ ಪ್ರಾಥಮಿಕ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ ಬಿವೈ ವಿಜಯೇಂದ್ರಗೆ ಈ ಪತ್ರವನ್ನು ನೀಡಲಾಗಿದೆ. ಲೋಕಸಭಾ ಟಿಕೆಟ್ ಚುನಾವಣೆ ಹಂಚಿಕೆ ವಿಚಾರವಾಗಿ ಇದೀಗ ಅವರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.