ನವದಹಲಿ: ಬಿಜೆಪಿಯಿಂದ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಂದು ಬಿಡುಗಡೆ ಮಾಡಿರುವಂತ ಬಿಜೆಪಿ 4ನೇ ಪಟ್ಟಿಯಲ್ಲಿ ನಟ ಶರತ್ ಕುಮಾರ್ ಪತ್ನಿ ರಾಧಿಕಾಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಇಂದು ಬಿಜೆಪಿಯಿಂದ ಲೋಕಸಭಾ ಚುನಾವಣೆಗಾಗಿ ತಮಿಳುನಾಡು, ಪುದುಚೇರಿಯ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ತಮಿಳು ನಟ ಶರತ್ ಕುಮಾರ್ ಅವರ ಪತ್ನಿ ರಾಧಿಕಾಗೆ ವಿಧುರಾ ನಗರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಇಂದು ಬಿಡುಗಡೆ ಮಾಡಿರುವಂತ 4ನೇ ಪಟ್ಟಿಯಲ್ಲಿ ತಮಿಳುನಾಡು, ಪುದುಚೇರಿ ಲೋಕಸಭೆಯ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಹೀಗಿದೆ ಬಿಜೆಪಿ ಅಭ್ಯರ್ಥಿಗಳ 4ನೇ ಪಟ್ಟಿ