ಚಿತ್ರದುರ್ಗ: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ, ಮತಬೇಟೆಯಲ್ಲಿ ತೊಡಗಿದ್ದಾವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಅಲ್ಲಲ್ಲಿ ಘಟಿಸುತ್ತಿವೆ. ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಸಂಸದ ಬಿವೈ ರಾಘವೇಂದ್ರ ವಿರುದ್ಧ FIR ದಾಖಲಾಗಿದೆ.
ಚಿತ್ರದುರ್ಗದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ಎಫ್ಐಆರ್ ದಾಖಲಾಗಿದೆ.
ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಸಂಬಂಧ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Karnataka | An FIR has been registered against former Karnataka CM and BJP leader BS Yediyurappa's son BY Raghavendra for violating the Model Code of Conduct, in Chitradurga.
BY Raghavendra is the sitting Shivamogga MP and candidate for the upcoming Lok Sabha elections from… pic.twitter.com/I8bb6rVMRJ
— ANI (@ANI) March 24, 2024
‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’
ಲೋಕಸಭಾ ಚುನಾವಣೆ: ಈವರೆಗೆ ರಾಜ್ಯದಲ್ಲಿ ‘ಎಷ್ಟು ಹಣ, ಮದ್ಯ, ವಸ್ತು ಸೀಜ್’ ಗೊತ್ತಾ? ಇಲ್ಲಿದೆ ಡೀಟೆಲ್ಸ್