ದಕ್ಷಿಣಕನ್ನಡ : ಓವರ್ಟೇಕ್ ಮಾಡುವ ಬರದಲ್ಲಿ ಪಿಕಪ್ ವಾಹನದಡಿ ಬೈಕ್ ಬಿದ್ದ ಪರಿಣಾಮ ಬೈಕ್ ಓಡಿಸುತ್ತಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಳೆಕೋಟೆ ಎಂಬಲ್ಲಿ ನಡೆದಿದೆ.
21 ಅಶ್ವತ್ ಮರದ ಎಲೆಗಳು ಸಾಕು, ನಿಮ್ಮ ಕೈ ಬಿಡುವ ಹಣವು ಸ್ವಯಂಚಾಲಿತವಾಗಿ ನಿಮ್ಮನ್ನು ಹುಡುಕುತ್ತೆ
ಈ ವೇಳೆ ಬೈಕ್ ನಲ್ಲಿದ್ದ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಳೆಕೋಟೆ ಬಳಿ ಈ ಘಟನೆ ನಡೆದಿದೆ.ಮೃತ ಯುವಕನನ್ನು ಲಾಯಿಲ ನಿವಾಸಿ ಪುರುಷೋತ್ತಮ (19) ಎಂದು ಹೇಳಲಾಗುತ್ತಿದ್ದು, ಗಾಯಗೊಂಡ ತೌಫಿಕ್ (17) ಎನ್ನುವ ಯುವಕನ ಸ್ಥಿತಿ ಗಂಭೀರವಾಗಿದೆ.ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.