Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯಾಧ್ಯಂತ ‘SSLC ಪರೀಕ್ಷೆ’ಯಲ್ಲಿ ನಕಲು ಮಾಡಲು ಯತ್ನಿಸಿದ ‘9 ವಿದ್ಯಾರ್ಥಿ’ಗಳು ಡಿಬಾರ್
KARNATAKA

BREAKING: ರಾಜ್ಯಾಧ್ಯಂತ ‘SSLC ಪರೀಕ್ಷೆ’ಯಲ್ಲಿ ನಕಲು ಮಾಡಲು ಯತ್ನಿಸಿದ ‘9 ವಿದ್ಯಾರ್ಥಿ’ಗಳು ಡಿಬಾರ್

By kannadanewsnow0927/03/2024 5:11 PM

ಬೆಂಗಳೂರು: ಇಂದು ರಾಜ್ಯಾಧ್ಯಂತ ಎರಡನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. 8.27 ಲಕ್ಷ ವಿದ್ಯಾರ್ಥಿಗಳು ಇಂದು ನಡೆದಂತ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ 9 ವಿದ್ಯಾರ್ಥಿಗಳನ್ನು ಇಂದು ಒಂದೇ ದಿನ ಡಿಬಾರ್ ಮಾಡಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 27-03-2024ರಂದು ಸೋಷಿಯಲ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದಂತ 8,41,120 ವಿದ್ಯಾರ್ಥಿಗಳಲ್ಲಿ, 8,27,773 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು ಎಂದು ತಿಳಿಸಿದೆ.

ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಕಾರಣ ಬೆಂಗಳೂರು ಉತ್ತರ ವಿಭಾಗದಲ್ಲಿ ಓರ್ವ, ಧಾರವಾಡದಲ್ಲಿ ನಾಲ್ವರು, ಯಾದಗಿರಿಯಲ್ಲಿ ಓರ್ವ ಹಾಗೂ ರಾಯಚೂರು ಜಿಲ್ಲೆಯಲ್ಲಿ ಮೂವರು ಸೇರಿದಂತೆ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ.

9 ವಿದ್ಯಾರ್ಥಿಗಳು ಡಿಬಾರ್

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಗಲು ಮಾಡಲು ಯತ್ನಿಸಿದ ಕಾರಣ ಬೆಂಗಳೂರು ಉತ್ತರ ವಿಭಾಗದಲ್ಲಿ ಕೆಪಿಎಸ್ ಶಾಲೆಯ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

ಧಾರವಾಡದ ಜಿವಿ ಜ್ಯೋತಿ ರೋಟರಿ ಇಂಗ್ಲೀಷ್ ಹೈಸ್ಕೂಲ್ ನಲ್ಲಿ ಒಬ್ಬ ವಿದ್ಯಾರ್ಥಿ, ಅಂಜುಮಾನ್ ಉರ್ದು ಹೈಸ್ಕೂಲ್, ಹುಬ್ಬಳ್ಳಿ ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ನಕಲು ಮಾಡಲು ಯತ್ನಿಸಿದ ಕಾರಣ ಡಿಬಾರ್ ಮಾಡಲಾಗಿದೆ.

ಕಲಬುರ್ಗಿಯ ಜಿಹೆಚ್ ಪಿಎಸ್, ಜೇವರ್ಗಿ ಶಾಲೆಯಲ್ಲಿ ಓರ್ವ ವಿದ್ಯಾರ್ಥಿ, ರಾಯಚೂರಿನ ಸರ್ಕಾರಿ ಹೈಸ್ಕೂಲ್, ಮಾನವಿಯಲ್ಲಿ ಮೂವರು ವಿದ್ಯಾರ್ಥಿಗಳನ್ನು ಪರೀಕ್ಷೆಯಲ್ಲಿ ನಕಲು ಮಾಡೋದಕ್ಕೆ ಯತ್ನಿಸಿದ ಕಾರಣ ಡಿಬಾರ್ ಮಾಡಲಾಗಿದೆ.

ಇಂದಿನ ಎಸ್ ಎಸ್ ಎಲ್ ಸಿಯ ಸಮಾಜ ವಿಜ್ಞಾನ ಪರೀಕ್ಷೆಗೆ 13,347 ವಿದ್ಯಾರ್ಥಿಗಳು ಗೈರಾಗಿದ್ದಾರೆ. 98.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ಅಂಕಿ ಅಂಶವನ್ನು ನೀಡಿದೆ.

BREAKING: ‘ಯತ್ನಾಳ್’ ವಿರುದ್ಧ ‘ಡಿಕೆಶಿ ಮಾನನಷ್ಟ’ ಕೇಸ್: ಅರ್ಜಿ ವರ್ಗಾವಣೆಗೆ ‘ಹೈಕೋರ್ಟ್ ನಕಾರ’

ಲೋಕಸಭಾ ಚುನಾವಣೆ: ನಾಳೆಯಿಂದ ಬೆಂಗಳೂರಿನ ಈ ಸ್ಥಳಗಳಲ್ಲಿ ‘ನಾಮಪತ್ರ’ ಸ್ವೀಕಾರ

ರಾಜ್ಯಾಧ್ಯಂತ SSLC ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ 9 ವಿದ್ಯಾರ್ಥಿಗಳು ಡಿಬಾರ್ 9 students debarred for attempting to copy in SSLC exams across the state
Share. Facebook Twitter LinkedIn WhatsApp Email

Related Posts

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM1 Min Read

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM3 Mins Read
Recent News

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM
State News
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

By kannadanewsnow0904/07/2025 8:44 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.