ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಸ್ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡುವುದಕ್ಕೆ ಮುಂದಾಗಿದೆ.
ಮತದಾರರ ಗಮನಕ್ಕೆ : ನಿಮ್ಮ ‘ವೋಟರ್ ಐಡಿ’ ಕಳೆದು ಹೋಗಿದೆಯಾ? ಈ ರೀತಿ ಸುಲಭವಾಗಿ `ಡೌನ್ ಲೋಡ್’ ಮಾಡಿ
ನರೇಗಾ ಕಾರ್ಮಿಕರಿಗೆ ಗುಡ್‌ನ್ಯೂಸ್: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ದಿನಗೂಲಿ ಹೆಚ್ಚಳ!
ಹೌದು, 8 ಗಂಟೆಗಿಂತ ಅಧಿಕ ಮತ್ತು ರಾತ್ರಿ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದಲ್ಲಿ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ ಅಂತ ತಿಳಿದು ಬಂದಿದೆ. ಬಸ್ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ಹೆಚ್ಚಾಗಿದ್ದವು ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಇಲಾಖೆ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.