ಬೆಂಗಳೂರು : ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅರಣ್ಯ ಇಲಾಖೆಯ ಸಿಬ್ಬಂದಿ ಓರ್ವ ಮೃತಪಟ್ಟಿದ್ದು, ಹಿಂಬದಿ ಸ್ವವಾರನಾಗಿರುವ ಇನ್ನೂರುವ ಅರಣ್ಯ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಬೆಂಗಳೂರು ಹೊರ ವಲಯ ಆನೇಕಲ್ ನ ನಿರ್ಜಾ ರಸ್ತೆಯಲ್ಲಿ ಘಟನೆ ನಡೆದಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ: ಬಿ.ವೈ.ವಿಜಯೇಂದ್ರ
ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರಾಕೇಶ್ (28) ಮೃತಪಟ್ಟಿದ್ದು, ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿದೆ.ಚಿರತೆ ಕಾರ್ಯ ಪಡೆಯಲ್ಲಿ ಇವರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಎಟಿಎಂಗೆ ಹೋಗಿ ಬರುವುದಾಗಿ ಬೈಕ್ ನಲ್ಲಿ ತೆರಳಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ‘BMTC’ ಬಸ್ ಅಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ‘ಹೃದಯಾಘಾತ’ದಿಂದ ಸಾವು