ಕೋಲಾರ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೂ ನೀತಿ ಸಂಹಿತೆ ಬಿಸಿ ಮುಟ್ಟಿದೆ. ಇಂದು ಅವರ ಕಾರುಗಳನ್ನು ಚುನಾವಣಾಧಿಕಾರಿಗಳು ತಡೆದು ತಪಾಸಣೆ ಮಾಡಿದ್ದಾರೆ.
ಇಂದು ಕೋಲಾರಕ್ಕೆ ತೆರಳಿದ್ದಂತ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರ ಕಾರುಗಳನ್ನು ಕೋಲಾರ ಗಡಿಯ ರಾಮಸಂದ್ರದ ಬಳಿಯಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿದೆ.
ಚೆಕ್ ಪೋಸ್ಟ್ ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಲೋಕಸಭಾ ನೀತಿಸಂಹಿತೆ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಸಚಿವ ಬೈರತಿ ಸುರೇಶ್ ಕಾರು ತಪಾಸಣೆ ನಡೆಸಿದರು.
‘ಉದ್ಯೋಗ ಖಾತ್ರಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ದಿನಗೂಲಿ ರೂ.316ರಿಂದ 349ಕ್ಕೆ ಹೆಚ್ಚಳ