ಅಸ್ಸಾಂ : ಅಸ್ಸಾಂನಲ್ಲಿ ಭಾರೀ ಬಿರುಗಾಳಿಗೆ ದೋಣಿ ಮುಳುಗಿ ಘೋರ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿ ಬೋಟ್ ಮುಳುಗಿ ಈ ದುರಂತ ಸಂಭವಿಸಿದ್ದು, ಬೋಟ್ ನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ.