ಬೆಂಗಳೂರು: ರಾಜಾಜಿನಗರದ ಜೆಟ್ ಲ್ಯಾಬ್ ಪಬ್ ನಲ್ಲಿ ತಡರಾತಿ ಕಟೇರಾ ಸಕ್ಸರ್ ಪಾರ್ಟಿ ಮಾಡಿದಂತ ಪ್ರಕರಣದಲ್ಲಿ ನಟ ದರ್ಶನ್ ಗೆ ಪೊಲೀಸರು ಬಿಗ್ ರಿಲೀಫ್ ನೀಡಿದ್ದಾರೆ.
ನಟ ದರ್ಶನ್ ಅಭಿನಯದ ಕಟೇರಾ ಸಿನಿಮಾದ ಸಕ್ಸಸ್ ಪಾರ್ಟಿ ಸಂದರ್ಭದಲ್ಲಿ, ತಡರಾತ್ರಿ ಅವಧಿ ಮೀರಿ ಪಾರ್ಟಿ ಮಾಡಿದಕ್ಕೆ ಪೊಲೀಸರು ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ಬಿಗ್ ರಿಲೀಫ್ ನೀಡಲಾಗಿದೆ.
ಪ್ರಕರಣದ ತನಿಖೆಯನ್ನು ನಡೆಸುತ್ತಿರುವಂತ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು, ನ್ಯಾಯಾಲಯಕ್ಕೆ ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ, ನಟ ದರ್ಶನ್ ಸೇರಿದಂತೆ 8 ಮಂದಿ ಯಾವುದೇ ಪಾರ್ಟಿಯನ್ನು ತಡರಾತ್ರಿ ಮಾಡಿಲ್ಲ. ಊಟ ಮಾಡಿದ್ದಾರೆ ಅಷ್ಟೇ ಎಂಬುದಾಗಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಒಟ್ಟಾರೆಯಾಗಿ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದ್ದಂತ ಪ್ರಕರಣದಲ್ಲಿ ನಟ ದರ್ಶನ್ ಗೆ ಪೊಲೀಸರು ಬಿಗ್ ರಿಲೀಫ್ ನೀಡಿದ್ದಾರೆ.
BREAKING: ರಾಜ್ಯ ಸರ್ಕಾರದಿಂದ ‘ವಿದ್ಯುತ್ ದರ’ ಇಳಿಕೆ ಮಾಡಿ ಆದೇಶ: ಇಂದಿನಿಂದಲೇ ‘ನೂತನ ದರ’ ಜಾರಿ
ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿರುವ ಈ ‘ನಿಯಮ’ಗಳು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ!