ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಪ್ರದೇಶದಲ್ಲಿ ಗುರುವಾರ ರಾತ್ರಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪದ ನಂತರ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಹಿಮಾಚಲ ಪ್ರದೇಶದ ಚಂಬಾದಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
An earthquake of magnitude 5.3 on the Richter Scale hit Chamba, Himachal Pradesh, at 21:34 pm today: National Center for Seismology pic.twitter.com/DuHDZGSftq
— ANI (@ANI) April 4, 2024