ಕಾರವಾರ: ಮತ್ತೆ ಪ್ರಧಾನಿಯಾಗಬೇಕು ಎಂದು ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ಅಭಿಮಾನಿಯೊಬ್ಬ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆಯೊಬ್ಬ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನು ಸೋನಾರವಾಡದ ಅರುಣ್ ವರ್ಣೇಕರ್ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದ್ದು, ಈಗ ಅವರ ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ. ಇದಲ್ಲದೇ ಬೆರಳು ತುಂಡುಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ ಸಬ್ಸೆ ಮಹಾನ್” ಎಂದು ಗೋಡೆ ಹಾಗೂ ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾರೆ.