Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Covid in India: ಭಾರತದಲ್ಲಿ 5,000 ಗಡಿ ದಾಟಿದ ಕೋವಿಡ್ -19 ಪ್ರಕರಣಗಳು, ಕೇರಳ, ದೆಹಲಿ, ಬಂಗಾಳದಲ್ಲಿ ಹೆಚ್ಚು

07/06/2025 10:51 AM

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ಹೀಗೆ ರಿಸಲ್ಟ್ ಚೆಕ್ ಮಾಡಿ | Karnataka Second PUC Exam Results
KARNATAKA

BREAKING: ನಾಳೆ ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ಹೀಗೆ ರಿಸಲ್ಟ್ ಚೆಕ್ ಮಾಡಿ | Karnataka Second PUC Exam Results

By kannadanewsnow0909/04/2024 4:33 PM

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ( 2nd PUC Examination-1 Result ) ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ( School Education Department ) ತಿಳಿಸಿದೆ. 

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು,  ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು ಎಂದಿದೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 10/04/2024 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆ ಬಳಿಕ ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:10/04/2024ರ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

`ವಾಟ್ಸಪ್’ ಬಳಕೆದಾರರೇ ಎಚ್ಚರ : ಈ 3 ಸಂದೇಶಗಳ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯಲ್ಲಿರುವ ಹಣವೇ ಖಾಲಿ!

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಹೀಗೆ ರಿಸಲ್ಟ್ ಚೆಕ್ ಮಾಡಿ II PUC exam-1 result to be declared tomorrow at 10 am: Here's how to check the result
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM1 Min Read

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM3 Mins Read

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM1 Min Read
Recent News

Covid in India: ಭಾರತದಲ್ಲಿ 5,000 ಗಡಿ ದಾಟಿದ ಕೋವಿಡ್ -19 ಪ್ರಕರಣಗಳು, ಕೇರಳ, ದೆಹಲಿ, ಬಂಗಾಳದಲ್ಲಿ ಹೆಚ್ಚು

07/06/2025 10:51 AM

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM

ನಿರೀಕ್ಷಣಾ ಜಾಮೀನು ಯಾಂತ್ರಿಕವಾಗಿ ನೀಡಬಾರದು: ಸುಪ್ರೀಂ ಕೋರ್ಟ್ | Anticipatory bail

07/06/2025 10:18 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.