ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನ ಮತ್ತು ಜಾರಿ ನಿರ್ದೇಶನಾಲಯದ ರಿಮಾಂಡ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..