ಸಿಡ್ನಿ:ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಚೂರಿ ಇರಿತದ ಆಘಾತಕಾರಿ ಘಟನೆ ವರದಿಯಾಗಿದೆ. ಸುದ್ದಿ ಸಂಸ್ಥೆ ಬಿಎನ್ಒ ನ್ಯೂಸ್ ಪ್ರಕಾರ, ಚೂರಿ ಇರಿತದ ಘಟನೆಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ
ಸಿಡ್ನಿಯ ವೆಸ್ಟ್ಫೀಲ್ಡ್ ಬೊಂಡಿ ಜಂಕ್ಷನ್ ಶಾಪಿಂಗ್ ಸೆಂಟರ್ನಲ್ಲಿ ಈ ಘಟನೆ ನಡೆದಿದೆ. ಚೂರಿ ಇರಿತದ ಘಟನೆಯ ವೀಡಿಯೊ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ
BREAKING: Multiple people injured in stabbing at Westfield Bondi Junction Shopping Centre in Sydney – 9Newspic.twitter.com/4ZsR83SyPk
— BNO News (@BNONews) April 13, 2024