ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರ 16 ಅಭ್ಯರ್ಥಿಗಳ ಹೆಸರನ್ನ ಘೋಷಿಸಿದೆ. ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ 35 ವರ್ಷದ ವಿಕ್ರಮಾದಿತ್ಯ ಸಿಂಗ್ ಅವರು ತಮ್ಮ ತಾಯಿ ಹಾಲಿ ಸಂಸದೆ ಪ್ರತಿಭಾ ಸಿಂಗ್ ಅವರ ಬದಲಿಗೆ ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಹೌದು, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಎದ್ದ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ಹಿಮಾಚಲ ಪ್ರದೇಶದ ಮಂಡಿಯಲ್ಲಿ ಬಿಜೆಪಿಯ ಕಂಗನಾ ರನೌತ್ ವಿರುದ್ಧ ಸ್ಪರ್ಧಿಸಲಿದ್ದಾರೆ.
BREAKING : ಬೆಂಗಳೂರಲ್ಲಿ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣ : ಜೈಲಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ
370ನೇ ವಿಧಿ, ರಾಮ ಮಂದಿರದ ನಂತ್ರ ಈಗ ಏನು.? ನಾಳೆ ‘ಬಿಜೆಪಿ ಪ್ರಣಾಳಿಕೆ’ ಬಿಡುಗಡೆ