ಮುಂಬೈ : ಮುಂಜಾನೆ 4.50 ರ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮೂರು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ.
ಇಬ್ಬರೂ ಶೂಟರ್ ಗಳು ಬೈಕ್ ನಲ್ಲಿ ಬಂದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.