ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದ್ದರೆ ಹಾಗೂ ಆ ಹಣವನ್ನು ಕೇಳಲು ಹೋದಾಗ ಇಂದು ಹಣ ಕೊಡಲು ಸಾಧ್ಯವಿಲ್ಲ ಮತ್ತೊಂದು ದಿನ ಕೊಡುತ್ತೇವೆ ಎಂದು ಹೇಳುತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿದರೆ ಖಂಡಿತವಾಗಿ ನಿಮ್ಮ ಹಣ ಮರಳಿ ಬರುತ್ತದೆ. ಇದರ ಜೊತೆಗೆ ಮನೆಯಲ್ಲಿ ಯಾರಿಗಾದರೂ ದೃಷ್ಟಿ ದೋಷ ಇದ್ದರೂ ಸಹ ನಿವಾರಣೆಯಾಗುತ್ತದೆ. ಈ ಉಪಾಯವನ್ನು ಮನೆಯ ಹೆಣ್ಣುಮಕ್ಕಳು ಆಗಲಿ ಅಥವಾ ಗಂಡುಮಕ್ಕಳು ಆಗಲಿ ಯಾರಾದರೂ ಮಾಡಬಹುದು.
ಈ ಉಪಾಯವನ್ನು ಬೆಳಿಗ್ಗೆಯಿಂದ ರಾತ್ರಿ ತನಕ ಯಾವ ಸಮಯದಲ್ಲಿ ಬೇಕಾದರೂ ಮಾಡಬಹುದು, ಈ ಉಪಾಯ ಮಾಡುವುದಕ್ಕೆ ನಿಮಗೆ ಬೇಕಾಗಿರುವುದು ಒಂದು ಬಿಳಿಹಾಳೆ ಹಾಗೂ ಕೆಂಪು ಬಣ್ಣದ ಪೆನ್ನು. ಈ ಉಪಾಯವನ್ನು ಸ್ನಾನ ಮಾಡಿದ ನಂತರವೇ ಮಾಡಬೇಕು ಹಾಗೂ ಪರಿಪೂರ್ಣವಾದ ನಂಬಿಕೆ ಇದ್ದರೆ ಮಾತ್ರ ಮಾಡಬೇಕು.
ಬಿಳಿ ಹಾಳೆಯ ಮೇಲೆ ಮೊದಲಿಗೆ ಕೆಂಪುಬಣ್ಣದ ಪೆನ್ನಿನಿಂದ 1- 2- 27- 9 ಸಂಖ್ಯೆಯನ್ನು ಬರೆಯಬೇಕು.
1-ಸೂರ್ಯನಿಗೆ ಸಂಬಂಧಪಟ್ಟಿದ್ದು
2-ಗ್ರಹಗಳಿಗೆ ಸಂಬಂಧಪಟ್ಟಿದ್ದು
27-ನಕ್ಷತ್ರಗಳಿಗೆ ಸಂಬಂಧಪಟ್ಟಿದ್ದು
9-ಸಂಖ್ಯೆಗೆ ಸಂಬಂಧಪಟ್ಟಿದ್ದು
ಬಿಳಿ ಹಾಳೆಯ ಮೇಲೆ ಸಂಖ್ಯೆಯನ್ನು ಬರೆದ ನಂತರ ಕುಲದೇವರು ಅಥವಾ ಇಷ್ಟ ದೇವರ ಮುಂದೆ ಇಟ್ಟು ನಮಸ್ಕಾರ ಮಾಡಿಕೊಳ್ಳಬೇಕು. ಇದಾದ ನಂತರ ದೇವರ ಮುಂದೆ ಕಷ್ಟಗಳೆಲ್ಲ ನಿವಾರಣೆಯಾಗಲಿ ಹಣದ ಕೊರತೆ ದೂರವಾಗಲಿ ಹಾಗೂ ನನಗೆ ಬರಬೇಕಾದ ಹಣ ಬೇಗ ಬರಲಿ ಎಂದು ಪ್ರಾರ್ಥನೆ ಮಾಡಿಕೊಳ್ಳಬೇಕು.
ಪ್ರಾರ್ಥನೆಯನ್ನು ಮಾಡಿಕೊಂಡ ಬಳಿಕ ಸಾಮ್ರಾಣಿ ಹೊಗೆಯನ್ನು ಹಾಕಿ ನಂತರ ಬಿಳಿ ಹಾಳೆಯನ್ನು ಫೋಲ್ಡ್ ಮಾಡಿ ಬ್ಯಾಗ್ ಒಳಗೆ ಇಟ್ಟುಕೊಳ್ಳಬೇಕು. ಒಂದು ವೇಳೆ ಗಂಡಸರಾದರೆ ಜೇಬಿನಲ್ಲಿ ಇಟ್ಟುಕೊಳ್ಳಬಹುದು ಅಥವಾ ಮನೆಯಲ್ಲಿ ಇರುತ್ತೇವೆ ಎಂದರೆ ಹಣವನ್ನು ಇಡುವ ಜಾಗದಲ್ಲಿ ಇಡಬೇಕು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಧನದ ಅಭಿವೃದ್ಧಿ ಆದನಂತರ ಅಥವಾ ಆರ್ಥಿಕ ಸಂಕಷ್ಟವು ದೂರವಾದ ನಂತರ ನಿಮ್ಮ ಬಳಿ ಇದ್ದ ಬಿಳಿ ಹಾಳೆಯನ್ನು ಯಾರು ಓಡಾಡದೆ ಇರುವ ಜಾಗದಲ್ಲಿ ಒಂದು ಗಿಡದ ಕೆಳಗೆ ಹಾಕಬೇಕು ಅಥವಾ ಹರಿಯುವ ನೀರಿನಲ್ಲಿ ಬಿಡಬಹುದು.