ಶ್ರೀನಗರ: ನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಕೆಲವರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಝೀಲಂ ಸೇರಿದಂತೆ ಹಲವಾರು ಜಲಮೂಲಗಳ ನೀರಿನ ಮಟ್ಟ ಹೆಚ್ಚಾಗಿದೆ.
#WATCH | J&K: A boat capsized in River Jhelum at Gandbal. SDRF team deployed. More details awaited: Disaster Management, J&K pic.twitter.com/hOAKvNCYtT
— ANI (@ANI) April 16, 2024