ಬೆಂಗಳೂರು: ಇಂದು ನಟ ದ್ವಾರಕೀಶ್ ಅವರು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಇಂದು ಟ್ವಿಟ್ ಮಾಡಿರುವಂತ ಅವರು, ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು ಎಂದು ಹೇಳಿದ್ದಾರೆ.
ನಟ ದ್ವಾರಕೀಶ್ ಅವರ ಕುಟುಂಬಕ್ಕೆ ತೀವ್ರವಾದ ಸಂತಾಪಗಳು. ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ.
ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು.
ಅವರ ಕುಟುಂಬಕ್ಕೆ ತೀವ್ರವಾದ ಸಂತಾಪಗಳು. ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಕೋರುತ್ತಾ 🙏 pic.twitter.com/CegaMJXWOq— Kichcha Sudeepa (@KicchaSudeep) April 16, 2024
‘ನಟ ದ್ವಾರಕೀಶ್’ ನಿಧನ ಹಿನ್ನಲೆ: ನಾಳೆ ‘ಕನ್ನಡ ಚಿತ್ರರಂಗ ಬಂದ್’ ಮಾಡಿ ಸಂತಾಪ
ಲೋಕಸಭಾ ಚುನಾವಣೆ: ನಾಳೆ ಮಂಡ್ಯ, ಕೋಲಾರದಲ್ಲಿ ‘ರಾಹುಲ್ ಗಾಂಧಿ’ ಪ್ರಚಾರ