ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವಂತ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದ ಎರಡು ಪರ್ನೆಸ್ ಗಳ ಕಾಯಿಲ್ ಗಳು ಹಾಗೂ ಬ್ರಿಕ್ಸ್ ಗಳು ಹಾಳಾಗಿರುವುದರಿಂದ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ ಸದರಿ ಚಿತಾಗಾರವನ್ನು ದಿನಾಂಕ: 18-04-2024 ರಿಂದ 27-04-2024 ರವರೆಗೆ 9 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳುತ್ತಿದ್ದು, ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ದಕ್ಷಿಣ ವಲಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ.
ನಕಲಿ ರಾಜಕೀಯ ಜಾಹೀರಾತಿನ ವಿರುದ್ಧ ನಟ ‘ಅಮೀರ್ ಖಾನ್’ ದೂರು, ‘FIR’ ದಾಖಲು