ನವದೆಹಲಿ : ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ನಾಲ್ಕನೇ ಹಂತದ ಸಾರ್ವತ್ರಿಕ ಮತದಾನಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ 10 ರಾಜ್ಯಗಳ 96 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.
ಏಪ್ರಿಲ್ 19 ರ ನಾಳೆ ಲೋಕಸಭೆ ಚುನಾವಣೆಗೆ ನಡೆಯುವ ಮೊದಲ ಹಂತದ ಚುನಾವನೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದ್ದು, ನಾಳೆ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಲ್ಲ ಕ್ಷೇತ್ರಗಳ ಫಲಿತಾಂಶ ಜೂನ್ 4 ರಂದು ಇತರ 6 ಹಂತಗಳ ಲೋಕಸಭೆ ಕ್ಷೇತ್ರಗಳ ಜೊತೆಗೆ ಪ್ರಕಟವಾಗಲಿದೆ.
The Gazette notification has been issued for the 4th phase of general elections. Polling will take place for 96 Lok Sabha seats across 10 states Andhra Pradesh, Bihar, Jharkhand, Madhya Pradesh, Maharashtra, Odisha, Telangana, Uttar Pradesh, West Bengal, and Jammu & Kashmir.… pic.twitter.com/xyjCS0xesf
— ANI (@ANI) April 18, 2024