Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

01/02/2026 9:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ‘ಬಿಎಂಟಿಸಿ ಶಾಕ್’: ಬರೋಬ್ಬರಿ ‘7.65 ಲಕ್ಷ ದಂಡ’ ವಸೂಲಿ
KARNATAKA

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ‘ಬಿಎಂಟಿಸಿ ಶಾಕ್’: ಬರೋಬ್ಬರಿ ‘7.65 ಲಕ್ಷ ದಂಡ’ ವಸೂಲಿ

By kannadanewsnow0919/04/2024 6:05 PM

ಬೆಂಗಳೂರು: ನಗರದಲ್ಲಿನ ಬಿಎಂಟಿಸಿ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ದಂಡದ ಬಿಸಿಯನ್ನು ಮುಟ್ಟಿಸಲಾಗಿದೆ. ಬಿಎಂಟಿಸಿಯಿಂದ ಬರೋಬ್ಬರಿ 1101 ಪ್ರಕರಣ ದಾಖಲಿಸಿ, ಬರೋಬ್ಬರಿ 7,65,090 ರೂ ದಂಡವನ್ನು ವಸೂಲಿ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬಿಎಂಟಿಸಿಯು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು ಮಾರ್ಚ್-2024 ರ ಮಾಹೆಯಲ್ಲಿ ಒಟ್ಟು 17,900 ಟ್ರಿಪ್‌ಗಳನ್ನು ತಪಾಸಿಸಿ 3840 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 7,65,090/- ದಂಡ ವಸೂಲಿ ಮಾಡಿ ಸಂಸ್ಥೆಯ  ನಿರ್ವಾಹಕರ ವಿರುದ್ಧ 1101 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 530 ಪುರುಷ  ಪ್ರಯಾಣಿಕರಿಂದ  ಒಟ್ಟು ರೂ. 53,000/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಒಟ್ಟಾರೆಯಾಗಿ ಮಾರ್ಚ್-2024 ರ ಮಾಹೆಯಲ್ಲಿ 4,370 ಪ್ರಯಾಣಿಕರಿಂದ ಒಟ್ಟು ರೂ 8,18,090/-  ದಂಡವನ್ನು ವಸೂಲಿ ಮಾಡಲಾಗಿದೆ ಎಂದಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ / ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಕೋರಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ: ಕೇಂದ್ರ ಕಛೇರಿ: ಕೇಂದ್ರ ತನಿಖಾದಳ ಮಾರ್ಚ್ -2024 ಮಾಹೆಯ ತನಿಖಾ ಕಾರ್ಯ ಸಾಧನೆ ವಿವರಣಾ ಪಟ್ಟಿ

ಕ್ರಮ ಸಂಖ್ಯೆ ವಿವರ ಮಾರ್ಚ್ -2024
1 ತನಿಖೆ ಮಾಡಿದ ಒಟ್ಟು ಬಸ್‌ಗಳು 17900
2 ಪತ್ತೆಯಾದ ಪ್ರಕರಣಗಳು
ಅ)ಸಾಮಾನ್ಯ ಪ್ರಕರಣಗಳು 973
ಆ)ಕೆಂಪು ಚುಕ್ಕೆ ಪ್ರಕರಣಗಳು 101
ಇ)ಗಂಭೀರ ಕೆಂಪುಚುಕ್ಕೆ ಪ್ರಕರಣಗಳು 23
ಈ)ವಿಶೇಷ ಪ್ರಕರಣಗಳು 03
ಉ) ಖಾಸಗಿ ಬಸ್ ಗಳ ಪ್ರಕರಣಗಳು 01
ಒಟ್ಟು 1101
3 ಟಿಕೇಟ್ ರಹಿತ ಪ್ರಯಾಣಿಕರಿಂದ ವಸೂಲಾದ ದಂಡದ ಹಣ (ರೂ) 7,65,090.00
4 ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ  ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ  ಪುರುಷ ಪ್ರಯಾಣಿಕರಿಂದ ವಸೂಲಾದ ದಂಡದ ಹಣ (ರೂ) 53,000.00
5 ಒಟ್ಟು ವಸೂಲಾದ ದಂಡದ ಹಣ  (ರೂ) 8,18,090.00
6 ದಂಡ ವಿಧಿಸಲಾದ  ಟಿಕೇಟ್ ರಹಿತ ಪ್ರಯಾಣಿಕರ ಸಂಖ್ಯೆ 3840
7 ದಂಡ ವಿಧಿಸಲಾದ  ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ  ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ  ಪುರುಷ  ಪ್ರಯಾಣಿಕರ ಸಂಖ್ಯೆ 530
8 ದಂಡ ವಿಧಿಸಲಾದ  ಒಟ್ಟು ಪ್ರಯಾಣಿಕರ ಸಂಖ್ಯೆ 470

ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Watch Video : ರಷ್ಯಾ ಸೂಪರ್ಸಾನಿಕ್ ಬಾಂಬರ್ ವಿಮಾನ ಪತನ, ಫ್ಲೈಟ್ ಫೈರ್ಬಾಲ್ ಆಗಿ ಮಾರ್ಪಟ್ಟ ವಿಡಿಯೋ ವೈರಲ್

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM1 Min Read

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM1 Min Read

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

01/02/2026 9:51 AM1 Min Read
Recent News

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

01/02/2026 9:51 AM

ಕೇಂದ್ರ ಬಜೆಟ್ 2026: ಕಾಂಚೀವರಂ ರೇಷ್ಮೆ ಸೀರೆಯಲ್ಲಿ ಮಿಂಚಿದ ನಿರ್ಮಲಾ ಸೀತಾರಾಮನ್: ತಮಿಳುನಾಡು ಪರಂಪರೆಗೆ ಗೌರವ!

01/02/2026 9:47 AM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

By kannadanewsnow0501/02/2026 10:00 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ…

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

01/02/2026 9:51 AM

ಕಣ್ಣು ತೆರೆದ ಸವದತ್ತಿ ಎಲ್ಲಮ್ಮ : ದೇವಿ ಗರ್ಭಗುಡಿಯಲ್ಲಿ ಪವಾಡ

01/02/2026 9:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.