Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನಕ್ಕೆ 50-80 ಬಾರಿ ಫೋನ್ ಚೆಕ್ ಮಾಡ್ತೀರಾ? ನಿಮ್ಮ ಏಕಾಗ್ರತೆ ಅಪಾಯದಲ್ಲಿದೆ ಎಚ್ಚರ

26/02/2026 8:57 AM

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ ಲವ್‌ ಜಿಹಾದ್‌ ಅಲ್ಲ ಎಂದ ಸಿಎಂ ಸಿದ್ದರಾಮಯ್ಯ
KARNATAKA

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ ಲವ್‌ ಜಿಹಾದ್‌ ಅಲ್ಲ ಎಂದ ಸಿಎಂ ಸಿದ್ದರಾಮಯ್ಯ

By kannadanewsnow0720/04/2024 1:18 PM

ಮೈಸೂರು ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.

Hubballi: Neha's murder case is not love jihad says Siddaramaiah ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ ಲವ್‌ ಜಿಹಾದ್‌ ಅಲ್ಲ ಎಂದ ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM2 Mins Read

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM6 Mins Read
BREAKING NEWS

BREAKING : ಬೆಂಗಳೂರಲ್ಲಿ `CBI’ ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮಹತ್ಯೆ !

26/02/2026 8:23 AM1 Min Read
Recent News

ದಿನಕ್ಕೆ 50-80 ಬಾರಿ ಫೋನ್ ಚೆಕ್ ಮಾಡ್ತೀರಾ? ನಿಮ್ಮ ಏಕಾಗ್ರತೆ ಅಪಾಯದಲ್ಲಿದೆ ಎಚ್ಚರ

26/02/2026 8:57 AM

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM

SHOCKING : ಬೆಚ್ಚಿ ಬೀಳೀಸೋ ಕೃತ್ಯ : ಅಳುತ್ತಿದ್ದ 2 ತಿಂಗಳ ಮಗುವನ್ನು ಒಲೆಗೆ ಹಾಕಿ ಸುಟ್ಟು ಕೊಂದ ಹೆತ್ತ ತಾಯಿ !

26/02/2026 8:39 AM
State News
KARNATAKA

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

By kannadanewsnow5726/02/2026 8:52 AM KARNATAKA 2 Mins Read

ಸಾಂಪ್ರದಾಯಿಕ ಕೃಷಿಯಲ್ಲಿ ಲಾಭ ಕಡಿಮೆಯಾಗುತ್ತಿದೆ, ಇತ್ತ ಸ್ಟಾಕ್ ಮಾರ್ಕೆಟ್‌ನಲ್ಲಿ ರಿಸ್ಕ್ ಹೆಚ್ಚಿದೆ. ಇವೆರಡರ ಮಧ್ಯೆ ಅತ್ಯಂತ ಕಡಿಮೆ ಅಪಾಯದಲ್ಲಿ ಕೋಟಿಗಳಷ್ಟು…

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM
BREAKING NEWS

BREAKING : ಬೆಂಗಳೂರಲ್ಲಿ `CBI’ ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮಹತ್ಯೆ !

26/02/2026 8:23 AM

ಸಾರ್ವಜನಿಕರೇ ಗಮನಿಸಿ : ಹಾವು ಕಡಿದ ತಕ್ಷಣ ನಾಟಿ ವೈದ್ಯರ ಬಳಿ ಹೋಗದೇ ತಪ್ಪದೇ ಈ ಕೆಲಸ ಮಾಡಿ !

26/02/2026 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.