ಯಾದಗಿರಿ: ಜಿಲ್ಲೆಯಲ್ಲಿ ರಾಜ್ಯದ ಜನರೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಮುಸ್ಲೀಂ ಯುವಕರಿಂದ ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿರೋ ಘಟನೆ ನಡೆದಿದೆ.
ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಹಸಿಯಾಗಿರೋ ಮುನ್ನವೇ, ಯಾದಗಿರಿಯಲ್ಲಿ ಮುಸ್ಲೀಂ ಯುವಕರಿಂದ ದಲಿತ ಯುಕನೊಬ್ಬನನ್ನು ಹತ್ಯೆ ಮಾಡಿರುವಂತ ಘಟನೆ ನಡೆದಿದೆ.
ಯಾದಗಿರಿ ನಗರದ ಶಗಾಪುರಪೇಟೆಯ ಬಡಾವಣೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ.
ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ