ತೈವಾನ್: ತೈವಾನ್ ರಾಜಧಾನಿ ಸೋಮವಾರ ಸಂಜೆ ಪ್ರಬಲ ಭೂಕಂಪದಿಂದ ನಡುಗಿದೆ ಎಂದು ಎಎಫ್ಪಿ ಸಿಬ್ಬಂದಿ ವರದಿ ಮಾಡಿದ್ದಾರೆ.
ಇದು ಪೂರ್ವ ಹುವಾಲಿಯನ್ನಲ್ಲಿ 5.5 ತೀವ್ರತೆಯ ಭೂಕಂಪನವಾಗಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ.
5.5 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದ್ದರಿಂದ ತೈವಾನ್ ಜನತೆ ಮನೆಯಿಂದ ಓಡಿ ಬಂದು ಕೆಲ ಕಾಲ ಬೀದಿಯಲ್ಲಿ ಆತಂಕದಿಂದ ಕಳೆಯುವಂತೆ ಆಯ್ತು ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ