ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕರ್ನಾಟಕ ಬಿಜೆಪಿ ಅನುಮಾನ ವ್ಯಕ್ತ ಪಡಿಸಿದೆ.
ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಬಿಜೆಪಿಯು, ಯಾದಗಿರಿಯಲ್ಲಿ ಮತಾಂಧರಿಂದ ದಲಿತನ ಹತ್ಯೆ. ಮತಾಂಧ ಶಕ್ತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಲೆ ಮೇಲೆ ಕೂರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕಿಡಿಕಾರಿದೆ.
ಯಾದಗಿರಿಯಲ್ಲಿ ಮತಾಂಧರಿಂದ ದಲಿತನ ಹತ್ಯೆ.
ಮತಾಂಧ ಶಕ್ತಿಗಳನ್ನು ಮುಖ್ಯಮಂತ್ರಿ @siddaramaiah ಮತ್ತು @DKShivakumar ಅವರು ತಲೆ ಮೇಲೆ ಕೂರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ @INCKarnataka ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ.#CongressFailsKarnataka… pic.twitter.com/cO1SReJW74
— BJP Karnataka (@BJP4Karnataka) April 22, 2024
ಹಿಂದೂ ಯುವತಿ ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಪ್ರತಿಭಟನೆಗೆ ಪ್ರತಿಯೊಬ್ಬರು ಜಾತಿ, ಧರ್ಮವನ್ನು ಮೀರಿ ಬೆಂಬಲ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧತೆ ಹೆಚ್ಚಾಗಿದೆ. ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಅರಾಜಕತೆ ಸೃಷ್ಟಿಯಾಗಿರುವುದೇ ಈ ಎಲ್ಲಾ ಅನಾಹುತಗಳಿಗೆ ಕಾರಣ ಎಂದು ಗುಡುಗಿದೆ.
ಹಿಂದೂ ಯುವತಿ ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ಪ್ರತಿಭಟನೆಗೆ ಪ್ರತಿಯೊಬ್ಬರು ಜಾತಿ, ಧರ್ಮವನ್ನು ಮೀರಿ ಬೆಂಬಲ ವ್ಯಕ್ತಪಡಿಸಿದರು.
ರಾಜ್ಯದಲ್ಲಿ @INCKarnataka ಅಧಿಕಾರಕ್ಕೆ ಬಂದಾಗಿನಿಂದ ಮತಾಂಧತೆ ಹೆಚ್ಚಾಗಿದೆ. ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಲಾಗುತ್ತಿದೆ. ಕಾನೂನು… pic.twitter.com/pWkiPEk9LX
— BJP Karnataka (@BJP4Karnataka) April 22, 2024
ಬಾಂಧವರ ವೋಟ್ ಕಳೆದುಕೊಳ್ಳುವ ಭಯಕ್ಕೆ ಬಿದ್ದು ಲವ್ ಜಿಹಾದ್‌ಗೆ ಬಲಿಯಾದ ನೇಹಾ ಕುಟುಂಬದ ಮನೆಗೆ ಹೋಗಲಿಲ್ಲವೇ ಸಿಎಂ, ಡಿಸಿಎಂ? ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ನೇಹಾ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಇಡೀ ರಾಜ್ಯವೇ ನೇಹಾ ಹತ್ಯೆ ಖಂಡಿಸಿ ಸಂತಾಪ ವ್ಯಕ್ತಪಡಿಸಿದರೆ, ನಾಡಿನ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿದ್ಧರಾಮಯ್ಯ ಅವರು ಮನೆಗೆ ಹೋಗಿ ಸಾಂತ್ವನ ಹೇಳುವುದು ಬಿಡಿ, ಕೊನೆ ಪಕ್ಷ ಕುಟುಂಬಸ್ಥರಿಗೆ ಫೋನ್ ಕಾಲ್ ಸಹ ಮಾಡಿಲ್ಲ. ಸ್ವ ಪಕ್ಷದ ಕಾರ್ಪೋರೇಟರ್ ಮಗಳ ಹತ್ಯೆ ಆಗಿದ್ದರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೂಡ ಕೊಲೆಯಾದ ನೇಹಾ ಮನೆಗೆ ಹೋಗುವ ಧೈರ್ಯ ತೋರಲಿಲ್ಲ. ಇವರಿಗೆ ಬಾಂಧವರ ವೋಟ್ ತಪ್ಪುವ ಭಯವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದೆ.
ಬಾಂಧವರ ವೋಟ್ ಕಳೆದುಕೊಳ್ಳುವ ಭಯಕ್ಕೆ ಬಿದ್ದು ಲವ್ ಜಿಹಾದ್‌ಗೆ ಬಲಿಯಾದ ನೇಹಾ ಕುಟುಂಬದ ಮನೆಗೆ ಹೋಗಲಿಲ್ಲವೇ ಸಿಎಂ, ಡಿಸಿಎಂ?@BJP4India ದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರು ನೇಹಾ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ.
ಇಡೀ ರಾಜ್ಯವೇ ನೇಹಾ ಹತ್ಯೆ ಖಂಡಿಸಿ ಸಂತಾಪ ವ್ಯಕ್ತಪಡಿಸಿದರೆ,…
— BJP Karnataka (@BJP4Karnataka) April 22, 2024
ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
WATCH VIDEO: ಕುಡಿದ ಮತ್ತಿನಲ್ಲಿ ಮಗನನ್ನೇ ಟೆರೇಸ್‌ನಿಂದ ತಳ್ಳಿದ ಅಪ್ಪ, ವಿಡಿಯೋ ವೈರಲ್!