Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಬೋಲಾ ಭೀತಿ: ಜಾಗತಿಕ ‘ಆರೋಗ್ಯ ತುರ್ತು ಪರಿಸ್ಥಿತಿ’ ಘೋಷಣೆ; ವಿಮಾನಯಾನ ಸಂಸ್ಥೆಗಳಿಗೆ DGCA ಕಟ್ಟುನಿಟ್ಟಿನ ಮಾರ್ಗಸೂಚಿ!

BREAKING : ವಾಹನ ಸವಾರರಿಗೆ ಬಿಗ್ ಶಾಕ್ : `CNG’ ಬೆಲೆಯಲ್ಲಿ ಕೆಜಿಗೆ 2 ರೂ. ಏರಿಕೆ | CNG prices hike

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS :ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ
KARNATAKA

BIG NEWS :ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ

By kannadanewsnow57

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ.

ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನೇಹಾ ಹತ್ಯೆಗೆ ಐದು ದಿನಗಳ ಮೊದಲೇ ಪ್ಲ್ಯಾನ್ ಮಾಡಿದ್ದ. ಧಾರವಾಡದಲ್ಲಿ ಚಾಕು ಖರೀದಿಸಿ ಬ್ಯಾಕ್ ನಲ್ಲಿ ಇಟ್ಟುಕೊಂಡಿದ್ದ. ಪ್ರತಿದಿನ ನೇಹಾಳ ಚಲನಲವಲನ ಗಮನಿಸುತ್ತಿದ್ದ. ನೇಹಾ ನನಗೆ ಬಿಟ್ಟು ಯಾರಿಗೂ ಸಿಗಬಾರದು ಎಂದು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಧಾರವಾಡ ಜೆಎಂಎಫ್ ಸಿ ಕೋರ್ಟ್ ಆರೋಪಿ ಫಯಾಜ್ ನನ್ನು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈಗಾಗಲೇ ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೋರ್ಟ್ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.

ಸದ್ಯ ಧಾರವಾಡದ ಕೇಂದ್ರ ಕಾರಗೃಹದಲ್ಲಿರುವ ಫಯಾಜ್ ನನ್ನು ಇಂದು ಸಿಐಡಿ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ.

BIG NEWS :ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ BIG NEWS: Neha murder case: Fayaz reveals explosive information
Share. Facebook Twitter LinkedIn WhatsApp Email

Related Posts

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

2 Mins Read

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

2 Mins Read
Recent News

ಎಬೋಲಾ ಭೀತಿ: ಜಾಗತಿಕ ‘ಆರೋಗ್ಯ ತುರ್ತು ಪರಿಸ್ಥಿತಿ’ ಘೋಷಣೆ; ವಿಮಾನಯಾನ ಸಂಸ್ಥೆಗಳಿಗೆ DGCA ಕಟ್ಟುನಿಟ್ಟಿನ ಮಾರ್ಗಸೂಚಿ!

BREAKING : ವಾಹನ ಸವಾರರಿಗೆ ಬಿಗ್ ಶಾಕ್ : `CNG’ ಬೆಲೆಯಲ್ಲಿ ಕೆಜಿಗೆ 2 ರೂ. ಏರಿಕೆ | CNG prices hike

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

​”ಇನ್ನೂ ಪಾಠ ಕಲಿತಿಲ್ಲವೇ?”: NEET ಪೇಪರ್ ಸೋರಿಕೆ ವಿವಾದ; ಕೇಂದ್ರ ಸರ್ಕಾರ ಮತ್ತು ಎನ್‌ಟಿಎಗೆ ಸುಪ್ರೀಂ ಕೋರ್ಟ್ ತರಾಟೆ, ನೋಟಿಸ್ ಜಾರಿ!

State News
KARNATAKA

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

By kannadanewsnow57 KARNATAKA 2 Mins Read

ಬೆಂಗಳೂರು :ರೈತರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ರೈತರು ಇನ್ನು ಮುಂದೆ ಮನೆಯಿಂದಲೇ ತಮಗೆ ಅಗತ್ಯವಿರುವ ರಸಗೊಬ್ಬರವನ್ನು ಖರೀದಿಸಲು ಅವಕಾಶ…

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

ರಾಜ್ಯದಾದ್ಯಂತ ಜೂನ್ 1 ರಿಂದ ಶಾಲೆಗಳು ಪ್ರಾರಂಭ : ಶಿಕ್ಷಕರು, ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.