ಬೆಂಗಳೂರು: ನಗರದಲ್ಲಿ ಚಲಿಸುತ್ತಿದ್ದಂತ ರೈಲಿಗೆ ಸಿಲುಕಿದಂತ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಬಳಿಯಲ್ಲಿ ರೈಲುಗೆ ಸಿಲುಕಿ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಸಾವನ್ನಪ್ಪಿದಂತ ಮೂವರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ಶಂಕಿಸಲಾಗಿದೆ.
ಮೃತರೆಲ್ಲರೂ 25 ವರ್ಷ ವಯಸ್ಸಿನ ಯುವಕರು ಎಂಬುದಾಗಿ ಹೇಳಲಾಗುತ್ತಿದೆ. ರೈಲುಗೆ ಸಿಲುಕಿ ಮೂವರು ದುರ್ಮರಣ ಹೊಂದಿರುವಂತ ವಿಷಯ ತಿಳಿದಂತ ಬೈಯ್ಯಪ್ಪನಹಳ್ಳಿ ಠಾಮೆಯ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
‘ದ್ವಿತೀಯ PUC ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ ಪ್ರಯಾಣ’ಕ್ಕೆ KSRTC, BMTC ಅವಕಾಶ
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ