ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಕನಕಪುರದಲ್ಲಿ ಲೋಕಸಭಾ ಚುನಾವಣೆ ಬಿರುಸಿನ ಮತದಾನ ನಡೆಯುತ್ತಿದೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಇಂದು ಕನಕಪುರದ ದೊಡ್ಡಆಲನಹಳ್ಳಿಯ ಮತಗಟ್ಟೆಗೆ ತೆರಳಿದಂತ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಿದರು.
ಮತ್ತೊಂದೆಡೆ ಮೈಸೂರಿನ ಸಿದ್ಧರಾಮನಹುಂಡಿಯ ಮತಗಟ್ಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾನಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರು ಮತದಾನ ಮಾಡಿದರು.
ಡಿಕೆಶಿ ರಾತ್ರೋರಾತ್ರಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚಿದ್ದಾರೆ: HD ಕುಮಾರಸ್ವಾಮಿ ಗಂಭೀರ ಆರೋಪ
ಲೋಕಸಭಾ ಚುನಾವಣೆ: ಇಲ್ಲಿದೆ 1 ಗಂಟೆಯವರೆಗೆ ’14 ಕ್ಷೇತ್ರ’ಗಳ ಮತದಾನದ ಶೇಕಡಾವಾರು ಪ್ರಮಾಣ