ದುರ್ಗಾಪುರ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಏರುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಗಾಯಗೊಂಡಿದ್ದಾರೆ. ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಅವರ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಅವರನ್ನು ಅಸನ್ಸೋಲ್ ಗೆ ಕರೆದೊಯ್ಯಲಾಗಿದೆ.
#WATCH | West Bengal CM Mamata Banerjee slipped and fell while taking a seat after boarding her helicopter in Durgapur, Paschim Bardhaman today. She reportedly suffered a minor injury and was helped by her security personnel. She continued with her onward travel to Asansol. pic.twitter.com/UCt3dBmpTQ
— ANI (@ANI) April 27, 2024