Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಎಸ್ಐಆರ್ ಸಭೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಹುದ್ದೆಯಿಂದ ಕಿತ್ತೊಗೆಯಲು ಸುರ್ಜೇವಾಲ ಆದೇಶ

ಮೇ.26ರಂದು ಬೆಳಗಾವಿ ಪಾಲಿಕೆಗೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕೆ.ಆರ್. ಕುಮಾರ್ ನೇತೃತ್ವ ಮುತ್ತಿಗೆ: ಕರ್ನಾಟಕ ಪರ ಗೊತ್ತುವಳಿಗೆ ‎ಆಗ್ರಹ

BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ‘ಹೀಟ್ ಸ್ಟ್ರೋಕ್’ ತಪ್ಪಿಸಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ
INDIA

ಸಾರ್ವಜನಿಕರೇ ಗಮನಿಸಿ : ‘ಹೀಟ್ ಸ್ಟ್ರೋಕ್’ ತಪ್ಪಿಸಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ

By kannadanewsnow57

ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್‍ವೇವ್ (ಶಾಖದ ಹೊಡೆತ) ಸ್ಟ್ರೋಕ್‍ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಲಹೆಗಳನ್ನು ನೀಡಿದೆ.

ಬೇಸಿಗೆಯಲ್ಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ವಹಿಸಬೇಕಾದ ಸೂಚನೆಗಳು : ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್‍ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಹಾಗೂ ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು, ತೆಳುವಾದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಗಾಳಿಯಾಡುವ ಪಾದರಕ್ಷೆ ಧರಿಸಬೇಕು.

ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಬೇಕು. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು, ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್‍ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್‍ಪ್ಯಾಕ್‍ಗಳ ಮದ್ಯ ಇಡಬಹುದು.

ಹೀಟ್‍ವೇವ್ ಸ್ಟ್ರೋಕ್‍ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡು ಬರದಿದ್ದರೆ ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ಕಡ್ಡಾಯ ವಿರಾಮವನ್ನು ನಿಗಧಿಪಡಿಸುವುದು, ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು. ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಒಳ್ಳೆಯದು ಎಂದು ಸೂಚನೆ ನೀಡಲಾಗಿದೆ.

Public should note: Follow these precautionary measures to avoid 'heat stroke' ಸಾರ್ವಜನಿಕರೇ ಗಮನಿಸಿ : ‘ಹೀಟ್ ಸ್ಟ್ರೋಕ್’ ತಪ್ಪಿಸಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ
Share. Facebook Twitter LinkedIn WhatsApp Email

Related Posts

BREAKING : ‘NEET’-UG-2026′ ಪ್ರಶ್ನೆ ಪತ್ರಿಕೆ ಲೀಕ್ ಕೇಸ್ : ಕೇಂದ್ರ ಸರ್ಕಾರ ‘NTA’ ಗೆ ಸುಪ್ರಿಂಕೋರ್ಟ್ ನೋಟಿಸ್ ಜಾರಿ

1 Min Read

SHOCKING : `ವಕ್ಫ್ ಆಸ್ತಿ’ ಅತಿಕ್ರಮಣ ವಿರುದ್ಧ ಹೋರಾಡುತ್ತಿದ್ದ ವಕೀಲನಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆಸಿ ಹತ್ಯೆ | WATCH VIDEO

2 Mins Read

ವಿಶ್ವಪ್ರಸಿದ್ಧ ತಾಜ್ ಮಹಲ್ ವೀಕ್ಷಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ದಂಪತಿ

1 Min Read
Recent News

BREAKING: ಎಸ್ಐಆರ್ ಸಭೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಹುದ್ದೆಯಿಂದ ಕಿತ್ತೊಗೆಯಲು ಸುರ್ಜೇವಾಲ ಆದೇಶ

ಮೇ.26ರಂದು ಬೆಳಗಾವಿ ಪಾಲಿಕೆಗೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕೆ.ಆರ್. ಕುಮಾರ್ ನೇತೃತ್ವ ಮುತ್ತಿಗೆ: ಕರ್ನಾಟಕ ಪರ ಗೊತ್ತುವಳಿಗೆ ‎ಆಗ್ರಹ

BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

ರಾಜ್ಯಾದ್ಯಂತ 995 ಕೆರೆಗಳ ಪುನಶ್ಚೇತನ: ಸಾಗರದ ಉಳ್ಳೂರಿನಲ್ಲಿ ಕೆರೆ ಸಮಿತಿ ರಚನೆ ಧರ್ಮಸ್ಥಳ ಯೋಜನೆ ಯಶಸ್ಸು

State News
KARNATAKA

BREAKING: ಎಸ್ಐಆರ್ ಸಭೆಗೆ ಗೈರಾದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಹುದ್ದೆಯಿಂದ ಕಿತ್ತೊಗೆಯಲು ಸುರ್ಜೇವಾಲ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಶಿಸ್ತು ಉಲ್ಲಂಘಿಸುವವರ ವಿರುದ್ಧ ಹೈಕಮಾಂಡ್ ಅತ್ಯಂತ ಕಠಿಣ ನಿಲುವನ್ನು ತಳೆದಿದೆ. ದೇವನಹಳ್ಳಿ ಹೊರವಲಯದ ಖಾಸಗಿ…

ಮೇ.26ರಂದು ಬೆಳಗಾವಿ ಪಾಲಿಕೆಗೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕೆ.ಆರ್. ಕುಮಾರ್ ನೇತೃತ್ವ ಮುತ್ತಿಗೆ: ಕರ್ನಾಟಕ ಪರ ಗೊತ್ತುವಳಿಗೆ ‎ಆಗ್ರಹ

BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

ರಾಜ್ಯಾದ್ಯಂತ 995 ಕೆರೆಗಳ ಪುನಶ್ಚೇತನ: ಸಾಗರದ ಉಳ್ಳೂರಿನಲ್ಲಿ ಕೆರೆ ಸಮಿತಿ ರಚನೆ ಧರ್ಮಸ್ಥಳ ಯೋಜನೆ ಯಶಸ್ಸು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.