Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM

BIGG NEWS : ಯುದ್ಧದ ಸಮಯದಲ್ಲಿ ಇರಾನ್ ಮಹತ್ವದ ಹೇಳಿಕೆ ; ತೈಲ ಆಮದಿನಲ್ಲಿ ಭಾರತಕ್ಕೆ ಬಿಗ್ ರಿಲೀಫ್.!

05/03/2026 7:22 PM

ಮೊರ್ಗನ್ ಸ್ಟಾನ್ಲಿ ಉದ್ಯೋಗಿಗಳಿಗೆ ಬಿಗ್ ಶಾಕ್: ಜಾಗತಿಕವಾಗಿ 2,500 ಉದ್ಯೋಗ ಕಡಿತ- ವರದಿ | Morgan Stanley Layoffs

05/03/2026 7:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಹಾಸನ ‘ರಾಸಲೀಲೇ ಕೇಸ್’ಗೆ ಬಿಗ್ ಟ್ವಿಸ್ಟ್: ಪ್ರಜ್ವಲ್ ಬಳಿಕ ತಂದೆ ಹೆಚ್.ಡಿ ರೇವಣ್ಣ ವಿರುದ್ಧವೂ FIR ದಾಖಲು
KARNATAKA

BREAKING: ಹಾಸನ ‘ರಾಸಲೀಲೇ ಕೇಸ್’ಗೆ ಬಿಗ್ ಟ್ವಿಸ್ಟ್: ಪ್ರಜ್ವಲ್ ಬಳಿಕ ತಂದೆ ಹೆಚ್.ಡಿ ರೇವಣ್ಣ ವಿರುದ್ಧವೂ FIR ದಾಖಲು

By kannadanewsnow0928/04/2024 5:33 PM

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಜ್ವಲ್ ಬಳಿಕ ತಂದೆ ಹೆಚ್.ಡಿ ರೇವಣ್ಣ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ. ಈ ನಡುವೆ ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ.

ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದರು.

ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಕುರಿತು ತಿಳಿಸಿರುತ್ತಾರೆ. ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ. ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್‌ಡ್ರೈವ್‌ಗಳು ಈಗ ಜನ ಸಾಮಾನ್ಯರ ಕೈಗೆ ಸಿಕ್ಕಿ, ಇಡೀ ಸಮಾಜ ತಲೆ ತಗ್ಗಿಸುವ ಸ್ಥಿತಿ ಏರ್ಪಟ್ಟಿದ್ದು, ಮಹಿಳೆಯರ ಬದುಕು ಹಾಗೂ ಘನತೆಯನ್ನು ನಾಶ ಮಾಡುತ್ತಿರುವುದಾಗಿ, ಈ ಕೃಷ್ಣಕ್ಕೆ ಕಾರಣರಾಗಿರುವವರ ವಿರುದ್ಧ ಸೂಕ್ತ ಪೊಲೀಸ್ ತನಿಖೆಯನ್ನು ನಡೆಸುವಂತೆ ಆಯೋಗದಲ್ಲಿ ಸಲ್ಲಿಸಿರುವ ಮನವಿಯಲ್ಲಿ ಕೋರಿದ್ದರು.

ಹಾಸನ ಜಿಲ್ಲೆಯಲ್ಲಿ ಪೆನ್‌ ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಹಲವು ಮಹಿಳೆಯರನ್ನು ಬಲವಂತದಿಂದ ಲೈಂಗಿಕ ಕ್ರಿಯೆಗೆ ಒತ್ತಾಯಪಡಿಸುವ ಮೂಲಕ ಚಿತ್ರೀಕರಿಸಲಾಗಿದೆ ಎನ್ನಲಾಗುತ್ತಿದ್ದು, ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಮಾನಹಾನಿ ಉಂಟು ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಮತ್ತು ಮಹಿಳೆಯರ ಮೇಲೆ ನೀಚ ಕೃತ್ಯವೆಸಗಿರುವವರ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಈ ಬೆನ್ನಲ್ಲೇ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವೀಡಿಯೋ ಪ್ರಕರಣವನ್ನು ಸಿಐಡಿಯ ಎಸ್ಐಟಿ ತನಿಖೆಗೆ ವಹಿಸಿ ಅಧಿಕೃತ ಆದೇಶ ಹೊರಡಿಸಲಾಗಿತ್ತು.

ಈ ನಡುವೆ ಸಂತ್ರಸ್ತ ಮಹಿಳೆಯ ದೂರಿನ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 354ಎ, 354ಡಿ, 506, 509ರಡಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.

ಇದೀಗ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯಿಂದ ದೂರು ನೀಡಿದ್ದಾರೆ. ಭವಾನಿ ರೇವಣ್ಣ ಇಲ್ಲದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಆ ದೂರಿನ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಪುತ್ರನ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ.

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿ ಸಜೀವದಹನ ಕೇಸ್: ಮೃತರ ಸಂಖ್ಯೆ 4ಕ್ಕೆ ಏರಿಕೆ

ಕಾಂಗ್ರೆಸ್ ರಾಜಕುಮಾರ ನಮ್ಮ ಮಹಾರಾಜರನ್ನ ಅವಮಾನಿಸ್ತಾರೆ, ನವಾಬರ ದೌರ್ಜನ್ಯ ಮರೆತು ಬಿಡ್ತಾರೆ : ಪ್ರಧಾನಿ ಮೋದಿ

Share. Facebook Twitter LinkedIn WhatsApp Email

Related Posts

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM1 Min Read

ಬ್ರ್ಯಾಂಡ್ ಕರ್ನಾಟಕ: ಮಹಿಳಾ ಉದ್ದಿಮೆಗಳಿಗೆ ಆದ್ಯತೆ; 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ

05/03/2026 7:03 PM2 Mins Read

‘AI ಯುಗ’ ಎಂಬುದು ಕೇವಲ ಅಪ್‌ಗ್ರೇಡ್ ಅಲ್ಲ, ಇಡೀ ಆರ್ಥಿಕತೆಯ ಮರುಹೊಂದಿಕೆ: ಜಿಯೋ

05/03/2026 6:22 PM2 Mins Read
Recent News

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM

BIGG NEWS : ಯುದ್ಧದ ಸಮಯದಲ್ಲಿ ಇರಾನ್ ಮಹತ್ವದ ಹೇಳಿಕೆ ; ತೈಲ ಆಮದಿನಲ್ಲಿ ಭಾರತಕ್ಕೆ ಬಿಗ್ ರಿಲೀಫ್.!

05/03/2026 7:22 PM

ಮೊರ್ಗನ್ ಸ್ಟಾನ್ಲಿ ಉದ್ಯೋಗಿಗಳಿಗೆ ಬಿಗ್ ಶಾಕ್: ಜಾಗತಿಕವಾಗಿ 2,500 ಉದ್ಯೋಗ ಕಡಿತ- ವರದಿ | Morgan Stanley Layoffs

05/03/2026 7:17 PM

ಇರಾನ್-ಅಮೇರಿಕ ಯುದ್ಧದ ಎಫೆಕ್ಟ್ ಭಾರತಕ್ಕಿಲ್ಲ: ಗ್ಯಾಸ್, ತೈಲ ಪೂರೈಕೆಯಲ್ಲಿ ಕೊರತೆಯಿಲ್ಲ- ಸರ್ಕಾರದ ಸ್ಪಷ್ಟನೆ

05/03/2026 7:11 PM
State News
KARNATAKA

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

By kannadanewsnow0905/03/2026 7:28 PM KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 6ರಂದು 2026-27 ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು…

ಬ್ರ್ಯಾಂಡ್ ಕರ್ನಾಟಕ: ಮಹಿಳಾ ಉದ್ದಿಮೆಗಳಿಗೆ ಆದ್ಯತೆ; 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ

05/03/2026 7:03 PM

‘AI ಯುಗ’ ಎಂಬುದು ಕೇವಲ ಅಪ್‌ಗ್ರೇಡ್ ಅಲ್ಲ, ಇಡೀ ಆರ್ಥಿಕತೆಯ ಮರುಹೊಂದಿಕೆ: ಜಿಯೋ

05/03/2026 6:22 PM

ರಾಜ್ಯದ ’66 RTO ಕಚೇರಿ’ಗಳಲ್ಲಿ ‘mVahan’ ಮೊಬೈಲ್ ಆಪ್‌ ಜಾರಿ, ಭ್ರಷ್ಟಾಚಾರಕ್ಕೆ ಬ್ರೇಕ್!

05/03/2026 6:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.