Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹರಿಯಾಣದಲ್ಲಿ ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಮಹಿಳೆಯರು ಸಜೀವ ದಹನ

07/03/2026 4:37 PM

‘ಇರಾನ್ ಹಡಗು’ ಕೊಚ್ಚಿಯಲ್ಲಿ ನಿಲ್ಲಿಸಲು ಭಾರತ ಅವಕಾಶ ನೀಡಿದ್ದು ಯಾಕೆ? ; ಕೇಂದ್ರ ಸರ್ಕಾರ ಕೊಟ್ಟ ಸ್ಪಷ್ಟನೆ ಇಲ್ಲಿದೆ!

07/03/2026 4:33 PM

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಬೆನ್ನಲ್ಲೇ, ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ!

07/03/2026 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
KARNATAKA

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By kannadanewsnow0729/04/2024 4:38 AM

ಬೆಂಗಳೂರು:ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿವಿಧ ಸಂಸ್ಥೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ: 01-07-2024 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳ ಮೆರಿಟ್‍ನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದೆ.

ಡಿಪ್ಲೊಮಾ ಕೋರ್ಸ್‍ಗೆ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)-22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) -17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ – 03 ಅಭ್ಯರ್ಥಿಗಳು, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಸೇರಿ ಒಟ್ಟು 44 ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.
ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿಗಳನ್ನು ಆನ್‍ಲೈನ್‍ನಲ್ಲಿ https://khtigadag.ac.in/AdmissionForm.pdf ಲಿಂಕ್ ಮೂಲಕ ಡೌನ್‍ಲೊಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102” ಇವರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for 3 years diploma course in handloom and textile technology
Share. Facebook Twitter LinkedIn WhatsApp Email

Related Posts

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಬೆನ್ನಲ್ಲೇ, ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ!

07/03/2026 4:20 PM1 Min Read

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ

07/03/2026 4:01 PM1 Min Read

ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ

07/03/2026 3:55 PM2 Mins Read
Recent News

BREAKING: ಹರಿಯಾಣದಲ್ಲಿ ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಮಹಿಳೆಯರು ಸಜೀವ ದಹನ

07/03/2026 4:37 PM

‘ಇರಾನ್ ಹಡಗು’ ಕೊಚ್ಚಿಯಲ್ಲಿ ನಿಲ್ಲಿಸಲು ಭಾರತ ಅವಕಾಶ ನೀಡಿದ್ದು ಯಾಕೆ? ; ಕೇಂದ್ರ ಸರ್ಕಾರ ಕೊಟ್ಟ ಸ್ಪಷ್ಟನೆ ಇಲ್ಲಿದೆ!

07/03/2026 4:33 PM

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಬೆನ್ನಲ್ಲೇ, ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ!

07/03/2026 4:20 PM

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ: ಲಕ್ನೋದಲ್ಲಿ ತುರ್ತು ಭೂಸ್ಪರ್ಶ

07/03/2026 4:12 PM
State News
KARNATAKA

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಬೆನ್ನಲ್ಲೇ, ನಾಳೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ!

By kannadanewsnow0507/03/2026 4:20 PM KARNATAKA 1 Min Read

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದರು. ಇದರ ಪೆನ್ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್…

ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ

07/03/2026 4:01 PM

ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ

07/03/2026 3:55 PM

ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚ ಪಡೆದ ಪ್ರಕರಣ : ಮಾ.11ಕ್ಕೆ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್!

07/03/2026 3:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.